Mysore
32
scattered clouds

Social Media

ಬುಧವಾರ, 27 ಮೇ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ …

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದನ್ನು …

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್‌ ಕರೆ ಮಾಡಿ ಮನವೊಲಿಸಿದ್ದಾರೆ. ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ …

ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಹಾವಳಿಯಿಂದ ರಾಜ್ಯದಲ್ಲಿ ಹಲವಾರು ಜನತೆ ತಮ್ಮ ಹುಟ್ಟಿದ ಊರು ತೊರೆಯುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜನವರಿ.25ರಂದು ಗೃಹ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ …

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಶ್ರೀರಾಮುಲುರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ತರಲು ಪ್ರಯತ್ನ ಮಾಡಿದ್ದಾರೆ ಎಂಬ ಜನಾರ್ಧನ ರೆಡ್ಡಿ ಹೇಳಿಕೆಗೆ ಸಂಬಂಧಿಸಿದಂತೆ …

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಪಾಕ್ಸ್‌ನ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಎನ್‍ಐವಿ ಪ್ರಯೋಗಾಲಯದಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಎಂಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ದುಬೈ ಪ್ರವಾಸದ ಹಿಸ್ಟರಿ ಹೊಂದಿರುವ 40 ವರ್ಷದ ವ್ಯಕ್ತಿಯಲ್ಲಿ ಎಂಪಾಕ್ಸ್‌ಸ ವೈರಸ್ …

ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನಾನು ಯಾವುದೇ ದೂರು ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಭಾರೀ ಸದ್ದು ಮಾಡುತ್ತಿವೆ. ಒಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸ್ಥಾನದಿಂದ …

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​
error: Content is protected !!