Mysore
22
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಪ್ರತಿಭಟನೆಯೂ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈಗಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೆ ತಮ್ಮ ಬೇಜವಾಬ್ದಾರಿತನ ಮುಂದುವರೆಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ …

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ವಿರೋಧಿಗಳು ಗುಂಡಿಟ್ಟು ಕೊಂದಿರಬಹುದು. ಆದರೆ ಅವರ ಆದರ್ಶ ಮೌಲ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲ. ಎಲ್ಲಿಯವರೆಗೆ ಅಸಮಾನತೆ, ಜಾತಿ ತಾರತಮ್ಯ, ಬಂಡವಾಳಶಾಹಿತ್ವ ಇರುತ್ತದೆಯೋ ಅಲ್ಲಿಯವರೆಗೂ ಗಾಂಧಿ ವಿಚಾರಗಳು ಭಾರತ ದೇಶದಲ್ಲಿ ಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂಬ ಸಂಸದ ಡಾ.ಕೆ.ಸುಧಾಕರ್‌ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ …

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ. ಪ್ರಯಾಗ್‌ರಾಜ್‌ನಿಂದ ಬುಧವಾರ ರಾತ್ರಿಯೇ ಆಂಬುಲೆನ್ಸ್‌ ಮೂಲಕ ಶವಗಳು ಹೊರಡಿದ್ದು, ಇಂದು ಬೆಳಿಗ್ಗೆ ದೆಹಲಿ ತಲುಪಿದೆ. ಮಧ್ಯಾಹ್ನ …

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಿವೇಶನ ಹಂಚಿಕೆ ಅಕ್ರಮ ಹಗರಣದ ಪ್ರಕರಣದಲ್ಲಿ ಯಾವುದೇ ಬಲಂವತದ ಕ್ರಮಕ್ಕೆ ಮುಂದಾಗಬಾರುದು ಎಂದು ಹೈಕೋರ್ಟ್‌ ಇ.ಡಿಗೆ ನಿರ್ದೇಶಿಸಿದೆ. ಜಾರಿ ನಿರ್ದೇಶನಾಲಯದ (ಇಡಿ) ಕ್ರಮದ ವಿರುದ್ಧ ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಕಾರ್ಯದರ್ಶಿ ಭೋಜರಾಜ ಅವರು …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಹೈಕಮಾಂಡ್‌ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರೂ ಕಾಂಗ್ರೆಸ್‌ ಪಕ್ಷದ ವಲಯದಲ್ಲಿ ಅದೇ ಮುಂದುವರೆದಿದೆ. ಗೃಹ ಸಚಿವ ಜಿ. ಪರಮೇಶ್ವರ್‌ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಮುಖ್ಯ. ಅವರ ಅಭಿಪ್ರಾಯದ …

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವ ಬಗ್ಗೆ ಹೈಕೋರ್ಟ್‌ ತನ್ನ …

ಬೆಂಗಳೂರು: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಿಕ್ಕು ಅನೇಕ ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು(ಜನವರಿ.29) …

ಬೆಂಗಳೂರು: ಕಂದಾಯ ನ್ಯಾಯಾಲಯಗಳಲ್ಲಿ ಹತ್ತಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳು ಕೇವಲ ಒಂದು ವರ್ಷದಲ್ಲಿ ಶೇ.36ರಷ್ಟು ಪ್ರಕರಣಗಳು ಇತ್ಯರ್ಥವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಜನವರಿ.29) ಕೃಷ್ಣಾದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ …

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್‌ ಹಾಕಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ …

Stay Connected​
error: Content is protected !!