Mysore
22
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯಧ್ಯಾಕ್ಷ ಹುದ್ದೆ ಅಲಂಕರಿಸಬೇಕೆಂದು ಪಕ್ಷದ ಎಲ್ಲ ಶಾಸಕರಿಗೂ ಆಸೆ ಇದ್ದೆ ಇರುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಸುವುದೋ ಅಥವಾ ಬೇಡವೋ ಎನ್ನುವುದು ವರಿಷ್ಠರಿಗೆ ಬಿಟ್ಟಿದ್ದು. …

ಬೆಂಗಳೂರು: ರಾಜ್ಯಪಾಲ ಹಾಗೂ ರಾಜ್ಯ ಸರ್ಕಾರದ ನಡುವೆ ಶೀತಲ ಸಮರ ಮುಂದುವರೆದಿದ್ದು, ರಾಜ್ಯಪಾಲರಿಂದ ಅನುಮೋದನೆ ದೊರೆಯಬೇಕಿದ್ದ ರಾಜ್ಯ ಸರ್ಕಾರದ ವಿವಿಧ ವಿಧೇಯಕಗಳಿಗೆ ಅನುಮತಿ ನೀಡದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿಧೇಯಕವನ್ನು ಹಿಂತಿರುಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಳಿಗಾಲದ ಅಧಿವೇಶನವೂ …

ಬೆಂಗಳೂರು:ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷರನ್ನಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಾಸಭಾದ ಆಡಳಿತ ಮತ್ತು ಸಂಘಟನೆಯ …

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್‌ ಕಂಪೆನಿಗಳ ಕಿರುಕುಳ ತಡೆಗೆ ಸರ್ಕಾರದಿಂದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.24) ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬ್ಯಾಂಕ್‌ಗಳಲ್ಲಿ ಸಾಲ ನೀಡಿದವರಿಗೆ …

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಬೇರೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಆದೇಶ ಹೊರಡಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ …

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದನ್ನು …

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್‌ ಕರೆ ಮಾಡಿ ಮನವೊಲಿಸಿದ್ದಾರೆ. ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ …

ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಹಾವಳಿಯಿಂದ ರಾಜ್ಯದಲ್ಲಿ ಹಲವಾರು ಜನತೆ ತಮ್ಮ ಹುಟ್ಟಿದ ಊರು ತೊರೆಯುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆ ಅದರ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜನವರಿ.25ರಂದು ಗೃಹ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ …

Stay Connected​
error: Content is protected !!