Mysore
22
moderate rain

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಕ್ಲೀನ್‌ ಚಿಟ್‌ ವಿಚಾರ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ. ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್‌ ಮಾಡಿದ್ದಾರೆ ಎಂದು ಶ್ರೀರಾಮುಲು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಸಂಡೂರು ಉಪಚುನಾವಣೆ ಸಂಬಂಧ ಶ್ರೀರಾಮುಲುರನ್ನು ರಾಧಾ ಮೋಹನ್‌ ದಾಸ್‌ ತರಾಟೆಗೆ ತೆಗೆದುಕೊಂಡರು. ಸಂಡೂರು ಕ್ಷೇತ್ರದಲ್ಲಿ ಬಂಗಾರು ಹನುಮಂತು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ನಟ ದರ್ಶನ್‍ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದೇ ತಿಂಗಳು 24ರಂದು ಅರ್ಜಿ ವಿಚಾರಣೆಗೆ ಬರಲಿದೆ. ಈ ಪ್ರಕರಣವು ಅಪರೂಪದಲ್ಲೇ ಅಪರೂಪದ …

ಬೆಂಗಳೂರು: ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ 52 ಕೋಟಿ ರೂ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ …

ಬೆಂಗಳೂರು: ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದೆ. ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು ಹಾಗೂ …

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ …

ತುಮಕೂರು: ಲಿಂಗೈಕ್ಯರಾದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಶಿವಕುಮಾರ ಶ್ರೀಗಳ ಸಮಾಜ ಸೇವೆಯನ್ನು ಸ್ಮರಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ …

ಬೆಂಗಳೂರು: ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಕರುನಾಡನ್ನು ಕ್ರೈಂ ಸ್ಟೇಟ್‌ ಆಫ್‌ ಕರ್ನಾಟಕವಾಗಿ ಬದಲಾಯಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿಯು ರಾಜ್ಯದಲ್ಲಿ ಒಂದೇ ವಾರದಲ್ಲಿ ನಡೆದ ಭಯಾನಕ ಕೃತ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ಒಂದೇ ವಾರದಲ್ಲಿ …

ಬೆಂಗಳೂರು: ರಾಜ್ಯ ಬಿಜೆಪಿ ಘಟಕದೊಳಗೆ ಉಂಟಾಗಿದ್ದ ಭಿನ್ನಮತವನ್ನು ಶಮನಗೊಳಿಸಲು ರಾಜ್ಯಕ್ಕೆ ಆಗಮಿಸಿದ್ದ ಉಸ್ತುವಾರಿ ರಾಧಾಮೋಹನ್ ದಾಸ್ ಎದುರೇ ಇಬ್ಬರು ಪ್ರಭಾವಿ ನಾಯಕರು ಜಟಾಪಟಿ ನಡೆಸಿ ಮಾತಿಗೆ ಮಾತು ಬೆಳೆಸಿರುವ ಘಟನೆ ನಡೆದಿದೆ. ಪಕ್ಷದ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ಸಹ …

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್‌ ಎಂದು ಜೆಡಿಎಸ್‌ ಕಿಡಿಕಾರಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವು, ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

Stay Connected​
error: Content is protected !!