Mysore
21
broken clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ವಿಚಾರದಲಲಿ ಕಾಂಗ್ರೆಸ್ ತಪ್ಪಾಗಿ ನಡೆದುಕೊಂಡಿತೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ …

ಬೆಂಗಳೂರು: ಕರ್ನಾಟಕ ಎಂದರೆ ಸಂಸ್ಕೃತಿ, ಸಂಸ್ಕಾರ ಹಾಗೂ ಸುರಕ್ಷತೆಗೆ ಖ್ಯಾತಿ ಪಡೆದಿದ್ದು, ಆದರೆ ಇಂದು ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣವೆಂಬ ಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ …

ಬೆಂಗಳೂರು: ಕರ್ನಾಟಕ ರಾಜ್ಯವು ಲೂಟಿಕೋರರು, ದರೋಡೆಕೋರರ ಸ್ವರ್ಗವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಟಿ.ಎ.ಶರವಣ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.21) ರಾಜ್ಯದಲ್ಲಾಗುತ್ತಿರುವ ದರೋಡೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದರ್, ಮಂಗಳೂರು, ಮೈಸೂರಿನಲ್ಲಿ ದರೋಡೆ ಪ್ರಕರಣಗಳು ನಡೆದಿದ್ದು ರಾಜ್ಯದಲ್ಲಿ ಗೃಹ ಇಲಾಖೆ ಇದೆಯೋ …

ಬೆಳಗಾವಿ: ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವ ಆಲೋಚನೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು(ಜನವರಿ.21) ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಈ ಕುರಿತು ಮಾಧ್ಯಮಗಳೊಂದಿಗೆ …

ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಇಂದು(ಜನವರಿ.21) ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ …

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು. ಗಾಂಧೀಜಿಯ 25 ಅಡಿಯ ಕಂಚಿನ …

ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್‌ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಇಂದು ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. …

ಬೆಂಗಳೂರು: ದಿನಗೂಲಿ ಕಾರ್ಮಿಕರ ಮನೆ ನೆಲಸಮಗೊಳಿಸಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಸಕ ಮುನಿರತ್ನ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಈಗ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ …

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ. ಗಣೇಶ್‌ ಹಾಗೂ ಶರವಣ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರು ಕೆ.ಆರ್.‌ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. …

ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​
error: Content is protected !!