ಬೆಳಗಾವಿ: ಗಾಂಧಿವಾದಿ ಎಂದು ಹೇಳಿಕೊಂಡಿರುವ ನಕಲಿ ಗಾಂಧಿಗಳು ತಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೂರಿದರು. ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಕಾಂಗ್ರೆಸ್ ಪಕ್ಷವು ಮೂಲ …
ಬೆಳಗಾವಿ: ಗಾಂಧಿವಾದಿ ಎಂದು ಹೇಳಿಕೊಂಡಿರುವ ನಕಲಿ ಗಾಂಧಿಗಳು ತಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೂರಿದರು. ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಕಾಂಗ್ರೆಸ್ ಪಕ್ಷವು ಮೂಲ …
ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಹಲ್ಲೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಇಂದು (ಜ.20) ಮಾಧ್ಯಮದವರ ಪ್ರಶ್ನೆ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, …
ಬೆಂಗಳೂರು: ಕಾಂತಾರ-2 ಸಿನಿಮಾದ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಕಾಯ್ದೆಯ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಭಾಗದಲ್ಲಿ ಜ.3 ರಿಂದ …
ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್‌ನಲ್ಲಿ ನಡೆದಿದ್ದ ದರೋಡೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು …
ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಹುತಾತ್ಮ ಅರ್ಜುನ ಆನೆಯ ಸ್ಮಾರಕ …
ಬೆಳಗಾವಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ …
ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದ್ದಂತೆ ಬಂಡಾಯ ಶಮನ ಮಾಡಲು ಹೈಕಮಾಂಡ್ ಎಂಟ್ರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್ ಭೇಟಿ ನೀಡಲಿದ್ದು, ಮೂರು ಪ್ರಮುಖ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಮಧ್ಯಾಹ್ನ …
ವಿಜಯಪುರ: ಕೆಲಸಕ್ಕೆ ಬರಲ್ಲ ಎಂದ ಕಾರ್ಮಿಕರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಖೇಮು ರಾಠೋಡ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಕುರಿತು ಮಾತನಾಡಿರುವ …
ಬೆಂಗಳೂರು: ಸಚಿವ ಎಂ.ಬಿ.ಪಾಟೀಲ್ ಅವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಲಿ. ಬಳಿಕ ಬಿಜೆಪಿ-ಜೆಡಿಎಸ್ ಶಾಸಕರ ಸೇರ್ಪಡೆ ಬಗ್ಗೆ ಚಿಂತಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.20) ಎಂ.ಬಿ.ಪಾಟೀಲ್ ಅವರ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, …
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗೋವುಗಳ ಮೇಲೆ ದಾಳಿ ನಡೆಯುತ್ತಿದ್ದು, ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಹಿಂದುಗಳ ಭಾವನೆಗಳನ್ನು …