Mysore
23
broken clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್‌ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು …

ಚಿಕ್ಕಮಗಳೂರು: ಒಂದೇ ವಾರದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಜನರು ತೀವ್ರ ಆತಂಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್‌ ತಿಂಗಳಿನಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ ಮರಿಯಾಗಿ ಹರಡುತ್ತವೆ. ಅವು ಬೇಸಿಗೆ ತಿಂಗಳಾದ ಮಾರ್ಚ್‌, ಏಪ್ರಿಲ್‌, ಮೇ ತಿಂಗಳಿನಲ್ಲಿ ಮತ್ತಷ್ಟು ವ್ಯಾಪಕವಾಗಿ …

ಬಂಕಾಪುರಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು …

ಬೆಳಗಾವಿ: ಮಾಜಿ ಶಾಸಕ ಫೀರೋಜ್‌ ಸೇಠ್‌ ಅವರ ನಿವಾಸಕ್ಕೆ ತೆರಳಿ ಗಾಂಧಿ ಸಮಾವೇಶಕ್ಕೆ ಆಹ್ವಾನಿಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಳಗಾವಿಯಲ್ಲಿರುವ ಫಿರೋಜ್‌ ಸೇಠ್‌ ನಿವಾಸಕ್ಕೆ ಇಂದು(ಜನವರಿ.19) ತೆರಳಿದ್ದು, ಜನವರಿ.21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶಕ್ಕೆ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಚ್ಚಾ ಎಂದು ಕರೆದಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು. …

ಬೆಳಗಾವಿ: ಜಿಲ್ಲೆಯ ಶಹಾಪುರದ ಕಪಿಲೇಶ್ವರನಿಗೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಇಂದು(ಜನವರಿ.19) ವಾಸ್ತವ್ಯ ಹೂಡಿದ್ದ ಸರ್ಕಾರಿ ಪ್ರವಾಸಿ ಕೇಂದ್ರದಿಂದ ನೇರವಾಗಿ ಕಪಿಲೇಶ್ವರ ದೇವಾಲಯಕ್ಕೆ ತೆರಳಿ, ಶಿವಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ್ದಾರೆ. ಶಿವಲಿಂಗಕ್ಕೆ ಪೂಜೆಯನ್ನು ನೆರವೇರಿಸಿದ …

ಬೆಂಗಳೂರು: ಜನರಿಗೆ ರಕ್ಷಣೆ ಕಲ್ಪಿಸದೇ ಸರ್ಕಾರ ಯಾವ ಭಾಗ್ಯ ಕೊಟ್ಟರೂ ನಿರರ್ಥಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜನರಿಗೆ ಮಾನ-ಪ್ರಾಣದ ರಕ್ಷಣೆಯ ಭಾಗ್ಯ ಕಲ್ಪಿಸಲಾಗದಿದ್ದರೆ ಸರ್ಕಾರ ಯಾವ ಭಾಗ್ಯ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿದ ತಪ್ಪುಗಳಿಂದಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಇಂದು(ಜನವರಿ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಮನೆಯಲ್ಲಿ ಕಿಚ್ಚಿತ್ತು ಕಿಮ್ಮತ್ತಿಲ್ಲ. ಅವರು ಮೊದಲು …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏರ್ಪಟ್ಟಿರುವ ಪರಿಣಾಮ ಸಿಲಿಕಾನ್‌ ಸಿಟಿಯಲ್ಲಿ ಇಂದು ವರ್ಷದ ಮೊದಲ ಮಳೆಯಾಗಿದ್ದು, ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾದ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮೇಲೆ …

ಬೆಂಗಳೂರು: ರಮೇಶ್‌ ಜಾರಕಿಹೊಳಿ ಪರಿಸ್ಥಿತಿ ತಿಂದು ಎಸೆವ ಬಾಳೆ ಎಲೆಯಂತಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಟ್ವೀಟ್ ಮಾಡಿದೆ. ಆಪರೇಷನ್‌ ಕಮಲಕ್ಕೆ ಬಲಿಯಾದ ರಮೇಶ್‌ ಜಾರಕಿಹೊಳಿ ಪರಿಸ್ಥಿತಿಯು ಈಗ ತಿಂದು ಎಸೆವ ಬಾಳೆ ಎಲೆಯಂತಾಗಿದೆ. ಅವರು ಯಾಕಾದರೂ ಬಿಜೆಪಿಗೆ ಹೋದೆ ಎಂದು ಬೇಸರದಲ್ಲಿದ್ದಾರೆ …

Stay Connected​
error: Content is protected !!