Mysore
23
broken clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟದ ಮಧ್ಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್‌ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ್‌ ನಡುವೆ ಬಣ ಬಡಿದಾಟ ಜೋರಾಗಿ ನಡೆಯುತ್ತಿದೆ. …

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಶನಿವಾರ ವಿಧಾನಸೌಧದಲ್ಲಿ SCSP ನೋಡಲ್ ಅಧಿಕಾರಿಗಳ ಸಭೆ ನಡೆಸಿ, ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag …

ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್‌ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್‌ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡುತ್ತಿದೆ. ಸಿದ್ರಾಮಣ್ಣ ಯಾವುದಕ್ಕೆಲ್ಲಾ …

ಬೆಳಗಾವಿ: ವಿಜಯೇಂದ್ರ ನೀನು ಇನ್ನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೋಕಾಕ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಜಗಳವಿರುವುದು ಅಧ್ಯಕ್ಷ ಸ್ಥಾನ ಬದಲಾವಣೆಗೆ ಮಾತ್ರ. ಅಧ್ಯಕ್ಷ ಸ್ಥಾನ …

ಬೆಂಗಳೂರು: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌವ್ಹಾಣ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಸಿ, ಅಧ್ಯಕ್ಷರ ಸ್ಥಾನಕ್ಕೆ ಸೂಕ್ತರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.18) ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಬಗ್ಗೆ ಮಾಧ್ಯಮಗಳೊಂದಿಗೆ …

ಬೆಂಗಳೂರು: ಬೀದರ್‌ ಮತ್ತು ಮಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬಂದಾಗಿನಿಂದ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ರಾಜ್ಯದಂತೆ ಕರ್ನಾಟಕವೂ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿರುವುದನ್ನೇ ನಿನ್ನೆ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ ಅಷ್ಟೇ. ಯಾರ ಬಾಯಿಗೂ ಹಾಕಲು ಸಾಧ್ಯವಿಲ್ಲ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.18) ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕಗಳ ಬಗ್ಗೆ …

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ನಾವು ರೆಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿಕೆ ನೀಡಿರುವ ಬೆನ್ನಲ್ಲೇ ಈಗ ಶಾಸಕ ಬಸನಗೌಡ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಹೇಳಿಕೆ ನೀಡದಂತೆ ಸಚಿವರು ಮತ್ತು ಶಾಸಕರಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು ಸರಿಯಾಗಿಯೇ ಇದೆ. ಈಗ ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ ಎಂದು ಖರ್ಗೆ ಅವರ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಎಚ್.ಸಿ.ಮಹದೇವಪ್ಪ ಸಮರ್ಥಿಸಿಕೊಂಡಿದ್ದಾರೆ. …

Stay Connected​
error: Content is protected !!