Mysore
23
light rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ ಇರಾನ್‌ ಮತ್ತೊಂದು ಕಪಾಳಮೋಕ್ಷ ಮಾಡಿದೆ. ಇರಾನ್‌ ಒಡ್ಡುತ್ತಿರುವ ಪ್ರತಿರೋಧಕ್ಕೆ ಅಮೇರಿಕಾ ಈಗ ಬಳಲಿ ಬಳಲಿ ಬೆಂಡಾಗಿದ್ದು, ಇರಾನ್ ಪ್ರತಿರೋಧದಿಂದ ಅಮೇರಿಕಾದ …

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ …

There is no financial shortage in the government Minister G Parameshwara

ದಾವಣಗೆರೆ: ಹುಬ್ಬಳ್ಳಿಯಲ್ಲಿ ಜಿಮ್‌ ಟ್ರೈನರ್‌ ವಿರುದ್ಧ ಲವ್‌ ಜಿಹಾದ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಪರಮೇಶ್ವರ್‌ ಅವರು, ಪ್ರಕರಣಕ್ಕೆ …

H D Kumaraswamy

ಕೊಪ್ಪಳ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಆಟೋ ಎಲ್‌ಪಿಜಿ ಗ್ಯಾಸ್‌ ಸಮಸ್ಯೆ ಉಂಟಾಗಿದ್ದು, ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದೇ ನಮ್ಮ ಧರ್ಮ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಹಲವೆಡೆ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 22 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ …

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು. ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್‌ ಸಿಂಧ್ಯಾ ಅವರೊಂದಿಗೆ …

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಬಿಜೆಪಿಗೆ ಸೋಲಿನ …

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಹಲವು ತಿಂಗಳುಗಳಿಂದ ವಾಹನ ಸವಾರರಲ್ಲಿ ಗೊಂದಲ ಮತ್ತು ಆತಂಕ ಸೃಷ್ಟಿಸಿದ್ದ HSRP ಅಳವಡಿಕೆಯ ಕಡ್ಡಾಯ …

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಹಲವಾರು ಖಾಸಗಿ ಆಟೋ ಎಲ್‌ಪಿಜಿ ಔಟ್‌ಲೆಟ್‌ಗಳಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ. ಈ ಬೆನ್ನಲ್ಲೆ, ಇದನ್ನು ಪರಿಹರಿಸಲು ಇಂಡಿಯನ್ ಆಯಿಲ್ …

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರಾಗಿರಬೇಕು. ವಿಶ್ವವಿದ್ಯಾಲಯದ ಧ್ಯೇಯ …

Stay Connected​
error: Content is protected !!