Mysore
25
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಯಲ್ಲಿ ಪೊಲೀಸರು, ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಆ ಘಟನೆಯ ಹಿಂದಿರುವವರನ್ನು ಸರ್ಕಾರ ಕೂಡಲೇ ಪತ್ತೆ ಹಚ್ಚಬೇಕು ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ್‌ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.13) ಈ ಕುರಿತು ಮಾಧ್ಯಮಗಳೊಂದಿಗೆ …

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಕಾಂಗ್ರೆಸ್‌ ಶಾಸಕಾಂಗ ಸಭೆಗೂ ಮುನ್ನವೇ ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಶಿಸ್ತಿನ ಪಾಠ ಮಾಡಿ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು(ಜನವರಿ.10) ನಡೆದ ಸರ್ವಸದಸ್ಯರ …

ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್‌ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್‌ ಘೋಷಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಜರುಗುತ್ತಿರುವ 2025ರ ಮಹಾ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಣಗಳ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ ಎಂಬ ವದಂತಿಗಳಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.13) ಈ ವಿಚಾರದ ಬಗ್ಗೆ …

ಬೆಂಗಳೂರು: ಸಿದ್ದರಾಮಯ್ಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಶಾಸಕರು, ಸಚಿವರು ಪವರ್‌ ಶೇರಿಂಗ್‌ …

ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಗೋಮಾಂಸ ತಿನ್ನಲು ಮತ್ತು ಗೋವುಗಳನ್ನು ಹತ್ಯೆ ಮಾಡಲು ಅವಕಾಶ ನೀಡಬೇಕಾ? ಎಂದು ಕಾಂಗ್ರೆಸ್‌ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.13) ನಿನ್ನೆ ಚಾಮರಾಜಪೇಟೆಯಲ್ಲಿ ನಡೆದ ಹಸುಗಳ ಕೆಚ್ಚಲು ಕೊಯ್ದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ಯಾವುದೇ ಭಿನ್ನಭಿಪ್ರಾಯವಿಲ್ಲ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ, ಹೈಕಮಾಂಡ್‌ ಜೊತೆ ಇಬ್ಬರು ವಿಶ್ವಾಸದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಆರ್‌.ವಿ. ದೇಶಪಾಂಡೆ ಹೇಳಿದರು. ಇಂದು (ಜ.13) ಸುದ್ದಿಗಾರರೊಂದಿಗೆ …

ಬೆಂಗಳೂರು: ಕರ್ನಾಟಕಕ್ಕೆ ಇಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಗೆ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಡಿನ್ನರ್‌ …

ರಾಯಚೂರು: ಹಿಂದೂ ಅನ್ನೋದು ಅವಮಾನಕರ ಶಬ್ಧ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪದೇ ಪದೇ ಹಿಂದುಗಳ ವಿರುದ್ಧ ಮಾತನಾಡಿ ಆಕ್ರೋಶಕ್ಕೆ ಗುರಿಯಾಗುತ್ತಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ರಾಯಚೂರಿನ ದೇವದುರ್ಗದ ಕನಕಗುರುಪೀಠ …

Stay Connected​
error: Content is protected !!