ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್.ಸಿ. ಸಿಟಿ ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ …
ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್.ಸಿ. ಸಿಟಿ ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ …
ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು, ಸಂವಿಧಾನವನ್ನು ತಮ್ಮ ಜೀವನದ ಧ್ಯೇಯವಾಗಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು(ಜನವರಿ.12) ದೇವದುರ್ಗ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಕನಕಗುರು ಪೀಠದ ಹಾಲುಮತ ಸಂಸ್ಕೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …
ವಿಜಯನಗರ: ಹಸುಗಳ ಕೆಚ್ಚಲು ಕೊಯ್ದಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು …
ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಿನ್ನೆ ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಎಂಬ ಹೇಳಿಕೆ ನೀಡಿದ್ದು, ಇದೀಗ ಎಂಎಲ್‌ಸಿ ಯತೀಂದ್ರ ಸಿದ್ದರಾಮುಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಯಚೂರಿನಲ್ಲಿ ಇಂದು(ಜನವರಿ.12) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ …
ಬೆಂಗಳೂರು: ಒಕ್ಕಲಿಗರ ಸಂಘದ ವತಿಯಿಂದ ಈಗಲೇ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವುದು ಬೇಡ. ಸಭೆಯನ್ನು ಮುಂದೂಡಿ ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು(ಜನವರಿ.12) ಈ ಕುರಿತು …
ಧಾರವಾಡ: ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೆ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು …
ಬೆಂಗಳೂರು: ಸಂಕ್ರಾಂತಿ ಹಬ್ಬ ಬಂತೆಂದರೆ ಗೋ ಪೂಜೆ ಮಾಡುವುದು ಬಹಳ ಪವಿತ್ರವಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರದ ಬಂದ ಮೇಲೆ ಸಂಕ್ರಾಂತಿ ಹಬ್ಬಕ್ಕೆ ಹಸುಗಳ ಕೆಚ್ಚಲು ಕೊಯ್ದಿರೋ ಘಟನೆಯನ್ನು ಗಿಫ್ಟ್ ಆಗಿ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ …
ಬೆಂಗಳೂರು: ಸಿ.ಟಿ.ರವಿ ಬಂಧನ ಪ್ರಕರಣವನ್ನು ಯಾವ ಕಾರಣಕ್ಕೆ ಸಿಐಡಿಗೆ ವಹಿಸಲಾಗಿದೆ. ಸದನದ ಆವರಣದೊಳಗೆ ಶಿಸ್ತು ಕಾಪಾಡುವುದು, ಕಲಾಪ ವ್ಯವಹಾರ ನಿಯಂತ್ರಿಸುವ ಅಧಿಕಾರ ಅಧಿಕಾರ ಸಭಾಪತಿಗೆ ಇರುತ್ತದೆ. ಹೀಗಾಗಿ ಸಭಾಪತಿ ತೀರ್ಪೇ ಅಂತಿಮ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು …
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನನ್ನ ವಿರುದ್ಧ ಪ್ರತಿಭಟನೆಗೆ ಬರಬೇಡಿ, …
ಬೆಂಗಳೂರು: ತಡರಾತ್ರಿ ಕಿಡಿಗೇಡಿಗಳು ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ …