Mysore
32
broken clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಮೂರು ರೈಲ್ವೆ ಮೇಲ್ಸೇತುವೆಗಳು ಮಂಜೂರಾಗಿವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು, ಹೊಳೆ ನರಸೀಪುರದ ಅಕ್ಕಿ ಹೆಬ್ಬಾಳು-ಮಂಡಗೆರೆ,ಮಂಡಗೆರೆ ಹೊಳೆನರಸೀಪುರ ಹಾಗೂ ಕಡೂರು ಜಂಕ್ಷನ್-ಬಿರೂದು …

ಮಂಗಳೂರು: ನಕ್ಸಲರು ಮುಖ್ಯವಾಹಿನಿಗೆ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ನಕ್ಸಲರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಯಶಸ್ವಿಯಾಗಿದೆ. …

ಬಾಗಲಕೋಟೆ: ರಾಜ್ಯ ಕಾಂಗ್ರೆಸ್‌ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ತಮ್ಮ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಈ ಕುರಿತು ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, …

ಬೆಂಗಳೂರು: ರಾಜ್ಯದಲ್ಲಿ ಸಚಿವರ ಡಿನ್ನರ್‌ ಮೀಟಿಂಗ್‌ ಭಾರೀ ಚರ್ಚೆಯಾಗುತ್ತಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದರಿದ್ರ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ …

ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. …

ಬೆಂಗಳೂರು: ಕೇಂದ್ರ ಸರ್ಕಾರ ಉತ್ತರ ಪ್ರದೇಶಕ್ಕೆ 30 ಸಾವಿರ ಕೋಟಿ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ ಕೇವಲ 6 ಸಾವಿರ ಕೋಟಿ ನೀಡಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಕ್ಕೆ ಬರಬೇಕಾಗಿದ್ದ 6 ಸಾವಿರ ಕೋಟಿ …

ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗುವ ಮೂಲಕ ವಿಶೇಷ ಪ್ಯಾಕೇಜ್‌ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ. ಈ ಬಗ್ಗೆ ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಂದೆ ಇಟ್ಟು ಶರಣಾಗಬೇಕಿತ್ತು. …

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ನಿನ್ನೆ ಬೆದರಿಕೆ ಪತ್ರ ಬಂದಿದ್ದು, ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಇಂದು(ಜನವರಿ.11) ರಾಜ್ಯ ಲೋಕಸೇವಾ ಆಯೋಗದ ವತಿಯಿಂದ ಆಯೋಜಿಸಲಾಗಿದ್ದ 25ನೇ ರಾಷ್ಟ್ರೀಯ ಸಮ್ಮೇಳನ …

Stay Connected​
error: Content is protected !!