Mysore
23
overcast clouds

Social Media

ಸೋಮವಾರ, 28 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಇಂದು(ಜನವರಿ.11) ರಾಜ್ಯ ಲೋಕಸೇವಾ ಆಯೋಗದ ವತಿಯಿಂದ ಆಯೋಜಿಸಲಾಗಿದ್ದ 25ನೇ ರಾಷ್ಟ್ರೀಯ ಸಮ್ಮೇಳನ …

ಉಡುಪಿ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಮುಂದೆ ನಕ್ಸಲರು ಶರಣಾಗುವುದು ಕಾನೂನು ರೀತಿಯ ಕ್ರಮ. ಆದರೆ ಸಿಎಂ ಮುಂದೆ ನಕ್ಸಲರು ಶರಣಾಗಿರುವುದನ್ನು ನೋಡಿದರೆ ಹಲವು ಸಂಶಯಗಳು ಮೂಡುತ್ತಿವೆ ಎಂದು ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಈ ಬಗ್ಗೆ ಉಡುಪಿ …

ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ನಾನು ರಾಷ್ಟ್ರೀಯ ನಾಯಕನೆಂದು ತಿಳಿದುಕೊಂಡಿದ್ದೆ. ಆದರೆ, ಅವರು ದೊಡ್ಡ ಡ್ರಾಮಾ ಮಾಡುವ ಮಾಸ್ಟರ್‌ ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಬಳಿ ಕ್ಷಮೆ …

ವಿಜಯನಗರ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಅವಧಿ ಪೂರ್ಣವಾಗುವರೆಗೂ ಅವರೇ ಸಿಎಂ ಆಗಿರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯನಗರದಲ್ಲಿ ಇಂದು(ಜನವರಿ.11) ಈ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜನವರಿ 14 ರಂದು ಬೆಳಿಗ್ಗೆ 11ಗಂಟೆಗೆ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಪಂಚಮಸಾಲಿ ಸಮುದಾಯದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ನಗರದಲ್ಲಿ ಇಂದು(ಜನವರಿ.11) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ …

ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿರುವ ಮಾದರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಶಸ್ತ್ರಾಸ್ತ್ರ ಬಿಟ್ಟು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ದರ್ಶನ್‌ ನಿವಾಸದಲ್ಲಿ 40 ಲಕ್ಷ ರೂ.ಗಳನ್ನು ಜಪ್ತಿ ಮಾಡಿದ್ದರು. ಆದರೆ ಇದೀಗ ಆ ಹಣವನ್ನು ಹಿಂತಿರುಗಿಸುವಂತೆ ಕೋರಿ ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ …

ಚಿಕ್ಕಮಗಳೂರು/ಶೃಂಗೇರಿ: ಕೇಂದ್ರ ಸರ್ಕಾರದಿಂದ ದೇಶದ 28 ರಾಜ್ಯಗಳಿಗೂ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ತೆರಿಗೆ ನೀಡುವಲ್ಲಿ ಅನ್ಯಾಯ ಮಾಡಿದೆ. ಹಾಗಾಗಿ ನಮ್ಮ ಹಕ್ಕಿಗೆ ಮತ್ತು ನಮ್ಮ ತೆರಿಗೆಗೆ ಹೋರಾಟ ಮಾಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಶೃಂಗೇರಿಯಲ್ಲಿ ಇಂದು(ಜನವರಿ.11) ಈ …

ಚಿಕ್ಕಮಗಳೂರು: ದಕ್ಷಿಣ ಭಾರತದ ಮೊಸ್ಟ್‌ ವಾಂಟೆಂಡ್‌ನ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ನಕ್ಸಲರು ಬುಧವಾರ(ಜ.8) ರಂದು ಮುಖ್ಯವಾಹಿನಿಗೆ ಬಂದು ಶರಣಾಗಿದ್ದರು. ಬಳಿಕ ಶರಣಾಗತಿಯ ವೇಳೆ ಯಾವುದೇ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಜಕೆ …

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಸರ್ಕಾರಿ ಕೆಸಲಗಳಿಗೂ ರೇಟ್‌ ಫಿಕ್ಸ್‌ ಆಗಿದೆ. ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಎರಡು ಬಾರಿ ಸಿಎಂ ಆಗಿ …

Stay Connected​
error: Content is protected !!