Mysore
31
broken clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ …

ಬೆಂಗಳೂರು: ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮದಲ್ಲಿ ಮುಡಾದ ಬಡಾವಣೆಗಳ ಬಗೆಗಿನ ಅವ್ಯವಸ್ಥೆಯ ಕುರಿತು ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸೌಧದ ಗೃಹ ಕಚೇರಿ ಕೃಷ್ಣದಲ್ಲಿ ಇಂದು(ಜನವರಿ.10) ಮೈಸೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು, ಜಿಲ್ಲೆಯ ಶಾಸಕರು …

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಚ್‌ 21 ರಿಂದ ಏಪ್ರಿಲ್‌ 4ರವರೆಗೆ ನಡೆಯಲಿದೆ. ಇನ್ನೂ ದ್ವಿತೀಯ ಪಿಯುಸಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನಟ ದರ್ಶನ್‌ ಮೈಸೂರಿಗೆ ಹಾಗೂ ಪವಿತ್ರಾ ಗೌಡ ಅವರು ದೆಹಲಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಇವರಿಬ್ಬರಿಗೂ ಕೆಲ ದಿನಗಳ ಕಾಲ ತೆರಳಲು ಅನುಮತಿ ನೀಡಿದೆ. …

ಬೆಂಗಳೂರು: ಬೆಂಬಲ ಬೆಲೆ ಶೇಂಗಾ ಖರೀದಿಯ ನೋಂದಣಿ ಹಾಗೂ ಖರೀದಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.10) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರೀದಿ ಅವಧಿ ವಿಸ್ತರಣೆ ಬೇಡಿಕೆ ಬಂದ ಹಿನ್ನಲೆಯಲ್ಲಿ ಶೇಂಗಾ ನೋಂದಣಿ ಅವಧಿಯನ್ನು ಜನವರಿ.22 …

ಬೆಂಗಳೂರು: ನನಗೆ ಧರ್ಮ ಹಾಗೂ ದೇವರ ಮೇಲೆ ನಂಬಿಕೆಯಿದ್ದು, ನಾನು ಮನಸ್ಸಿನ ನೆಮ್ಮದಿ, ರಕ್ಷಣೆ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ಅದರಲ್ಲಿ ಯಾವುದೇ ವಿಶೇಷವಿಲ್ಲ, ಪ್ರತಿನಿತ್ಯವೂ ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಗರದ ಮಲ್ಲೇಶ್ವರಂನ ವೆಂಕಟೇಶ್ವರ …

ಬೆಂಗಳೂರು: ದೆಹಲಿಯಲ್ಲಿ ಫೆಬ್ರವರಿ.5ರಂದು ವಿಧಾನಸಭಾ ಚುನಾವಣೆ ನಡೆಸಯಲಿದ್ದು, ಕಾಂಗ್ರೆಸ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್‌ ಸಹವರ್ತಿಗಳಿಂದಲೇ ಮುಹೂರ್ತ ಫಿಕ್ಸ್‌ ಆಗಿದೆ ಎಂದು ದೆಹಲಿ ಕಾಂಗ್ರೆಸ್‌ ವಿರುದ್ಧ ಕರ್ನಾಟಕ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜಪ್ತಿ ಮಾಡಿರುವ ವಿಡಿಯೋ ಮತ್ತು ಫೋಟೋಗಳನ್ನು ನೀಡುವಂತೆ ಹೈಕೋರ್ಟ್‌ಗೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಇಂದು(ಜನವರಿ.10) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತಮಗೆ …

ಬೆಂಗಳೂರು: ಇಲ್ಲಿನ ಲಾಲ್‌ಬಾಗ್‌ ಉದ್ಯಾನವನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಈ ಇಲಾಖೆಯೂ ಫಲಪುಷ್ಪ ಪ್ರದರ್ಶನವನ್ನು 16 ರಿಂದ 26 ರವರೆಗೆ ಅಂದರೆ ಒಟ್ಟು 11 ದಿನಗಳ ಕಾಲ ಏರ್ಪಡಿಸಲಾಗಿದೆ. …

Stay Connected​
error: Content is protected !!