Mysore
31
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಬಳಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ …

ಬೆಂಗಳೂರು:  ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ  ಸೂಚನೆ ನೀಡಿದರು. ಗುರುವಾರ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ …

ಬೆಂಗಳೂರು: ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಹೈಕೋರ್ಟ್‌ ತಾತ್ಕಲಿಕ ರಿಲೀಫ್‌ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ ನಾಗಪ್ರಸನ್ನ ಅವರ ಏಕಸದಸ್ಯ …

ರಾಮನಗರ: ಇಲ್ಲಿನ ಕನಕಪುರ-ರಾಮನಗರ ಮುಖ್ಯ ರಸ್ತೆಯ ಅಚ್ಚಲು ಕ್ರಾಸ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಸ್ಕೂಟರ್‌ಗೆ ಡಿಕ್ಕಿ ಆಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಒಬ್ಬರು ಸ್ಥಿತಿ ಗಂಭೀರವಾಗಿದೆ. ಪ್ರದೀಪ್(‌5) ಮತ್ತು ಭವ್ಯ(3)ಮೃತ ಮಕ್ಕಳು. …

ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗಿಂದ ರಾತ್ರಿ ವೇಳೆ ಸೀಮಿತ ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿರುವುದಕ್ಕೆ ನೀವು ಕರ್ನಾಟಕ ಅರಣ್ಯ ಸಚಿವರೋ ಅಥವಾ ಕೇರಳ ಅರಣ್ಯ ಸಚಿವರೋ ಎಂದು ಪ್ರಶ್ನಿಸುವ ಮೂಲಕ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. …

ಬೆಂಗಳೂರು: ಸಾರಿಗೆ ಸಂಸ್ಥೆಯು ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್‌ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ. ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ಹಳೆಯ ಪಾಸ್‌ ದರವನ್ನು ಪರಿಷ್ಕರಿಸಿ ಹೊಸ ದರ ಕುರಿತು ಪ್ರಕಟಣೆ ಹೊರಡಿಸಲಾಗಿದೆ. 70 …

ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ …

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು …

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!