ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು. ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ …
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು. ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ …
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ …
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ತೃತೀಯ ಭಾಷಾ ವಿಷಯಕ್ಕೆ ಅಂಕಗಳಿಗೆ ಬದಲಾಗಿ ಗ್ರೇಡ್ ನೀಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ …
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ ಸಮಿತಿಯ ವರದಿ ತಿಳಿಸಿದೆ. ಈ ಬೇಸಿಗೆಯಲ್ಲಿ 207 ತಾಲ್ಲೂಕುಗಳು ನೀರಿನ ಕೊರತೆಯನ್ನು ಎದುರಿಸುವ ನಿರೀಕ್ಷೆಯಿದ್ದರೆ, 60 ತಾಲ್ಲೂಕುಗಳು ಈಗಾಗಲೇ ನೀರಿನ …
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ ದಿನಾಚರಣೆ" ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ ಪದಕ" ಪ್ರದಾನ ಮಾಡಿ …
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಾಯಿತ ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ. …
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸುವ ಆದೇಶ ಹೊರಡಿಸಿದೆ. ಹಿಂದಿನ ಆದೇಶದಂತೆ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ …
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಉಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರು ಜಿಲ್ಲಾಧಿಕಾರಿ …
ದಾವಣಗೆರೆ : ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ …
ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ ವಿಲೇವಾರಿಯಲ್ಲಿ 100% ಸಾಧನೆ ಮಾಡಿದೆ. ವಿಕಾಸಸೌಧದಲ್ಲಿರುವ ಕೃಷಿ ಸಚಿವರ ಕಛೇರಿಗೆ ಆಗಮಿಸಿದ ಸಾರ್ವಜನಿಕರಿಗೆ ವೇಗವಾದ ಮತ್ತು ಪರಿಣಾಮಕಾರಿ ಸೇವೆಗಳನ್ನು ಒದಗಿಸುವ …