Mysore
28
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಇಲ್ಲಿನ 8 ತಿಂಗಳ ಪುಟ್ಟು ಮಗುವಿಗೆ ಎಚ್‌ಎಂಪಿವಿ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯೂ ಅಲರ್ಟ್‌ ಆಗಿದ್ದು, ಇಲಾಖೆ ವತಿಯಿಂದ ಹೊಸ ಗೈಡ್‌ಲೈನ್ಸ್‌ ಅನ್ನು ಬಿಡುಗಡೆ ಮಾಡಲಾಗಿದೆ. ಈ ಚೀನಿ ವೈರಸ್‌ ಪತ್ತೆಯಾದ ಬಳಿಕ ಇಂದು ಆರೋಗ್ಯ ಸಚಿವ ದಿನೇಶ್‌ …

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಳಿಗಾಲ ಪ್ರಾರಂಭವಾಗಿದ್ದು, ಮುಂದಿನ ಮೂರು ದಿನಗಳು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಮತ್ತೊಮ್ಮೆ ತಾಪಮಾನದಲ್ಲಿ ಕುಸಿತ ಕಂಡಿದೆ. ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕಡಿಮೆ …

ಬೆಂಗಳೂರು: ಸದ್ಯ ಚೀನಾದಲ್ಲಿ ಅತಿ ಹೆಚ್ಚಾಗಿ ಸದ್ದು ಮಾಡುತ್ತಿರುವ ಎಚ್‌ಎಂಪಿವಿ ವೈರಸ್‌ ಇದೀಗ ಬೆಂಗಳೂರಿಗೆ ಕಾಲಿಟ್ಟಿದ್ದು, ಇಲ್ಲಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಎಚ್‌ಎಂಪಿವಿ ಯಾವುದೇ ಟ್ರಾವೆಲ್‌ ಇತಿಹಾಸ ಇಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಟು ತಿಂಗಳ ಮಗುವಿನಲ್ಲಿ ಕಾಣಿಸಿಕೊಂಡಿರುವ …

ಉತ್ತರ ಕನ್ನಡ: ಹೊನ್ನಾವರ ತಾಲ್ಲೂಕಿನ ಸುಳೆಮುರ್ಖಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಇಂದು ಬೆಳಗಿನ ಜಾವ ಕಬ್ಬಿಣದ ಸಾಮಗ್ರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯ ಹಾಗೂ ಇಬ್ಬರು ಮೃತಪಟ್ಟಿದ್ದಾರೆ. ಈ ದುರ್ಘಟನೆಯೂ ಸಾಗರದಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿಗೆ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್‌ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್‌ ಮತ್ತೊಮ್ಮೆ ಆರೋಪಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಪಕ್ಷವೂ, ಪ್ರಧಾನಿ ನರೇಂದ್ರ ಮೋದಿ …

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಅವರ ಮೈಸೂರು ನಿವಾಸದ ವಾಸ್ತವ್ಯ ನಿನ್ನೆಗೆ ಕೊನೆಗೊಂಡಿದ್ದು, ಅನುಮತಿ ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ನಟ ದರ್ಶನ್‌ಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಎರಡು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ಅನ್ನು ಮಾರ್ಚ್‌ ತಿಂಗಳಿನಲ್ಲಿ ಮಂಡಿಸಲಿದ್ದು, ಬಜೆಟ್‌ನ ಪೂರ್ವಭಾವಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್‌ ಪೂರ್ವಭಾವಿ ಸಭೆಗೆ ಅಧಿಕೃತವಾಗಿ ಜನವರಿ.7(ನಾಳೆಯಿಂದ) ಚಾಲನೆ ನೀಡಲಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ಇಲಾಖಾವಾರು ಪ್ರಗತಿ …

ಮೈಸೂರು: ಹಿರಿಯ ಸಾಹಿತಿ ನಾ.ಡಿಸೋಜಾ ನಿನ್ನೆ ತಡರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಾಹಿತಿ ನಾ.ಡಿಸೋಜಾ ಅವರು, 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು, ಅಲ್ಲದೇ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸಹ ತಮ್ಮದಾಗಿಸಿಕೊಂಡಿದ್ದರು. ಆದರೆ …

ಬೆಂಗಳೂರು: ಬೆಳಗಾವಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್​ ಮೂಲಕ 13 ಪುಟಗಳ ದೂರು ಸಲ್ಲಿಸಿದ್ದು, ಬಂಧನದ ವೇಳೆ …

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ತಪ್ಪೇನಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಬ್ಯಾಟ್‌ ಬೀಸಿದ್ದಾರೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ …

Stay Connected​
error: Content is protected !!