Mysore
27
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ನಾ. ಡಿಸೋಜ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರ …

ದಾವಣಗೆರೆ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ನಾಯಕರನ್ನು ಕೂರಿಸಬೇಕು ಎಂದು …

ರಾಮನಗರ: ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರ ಹೆಚ್ಚಿಳ ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ವಿನೂತನ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ …

ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ …

ಹಾವೇರಿ: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತಮಿಳುನಾಡಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಬಸ್‌ ಪ್ರಯಾಣ ದರ ತುಂಬಾ ಕಡಿಮೆ ಇದೆ ಎಂದು ಬಸ್‌ ಟಿಕೆಟ್‌ ದರ ಏರಿಕೆಯನ್ನು ಸಚಿವ ಶಿವಾನಂದ್‌ ಪಾಟೀಲ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಹಾವೇರಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

ದಾವಣಗೆರೆ: ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಇಂದು(ಜನವರಿ.5) ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ …

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾನೂನಾತ್ಮಕ ಹೋರಾಟ ಕರೆಗೆ ಮಣಿದು ಕರ್ನಾಟಕ, ಕೇರಳ ಹಾಗೂ ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆರು ನಕ್ಸಲರು ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ತೀರ್ಮಾನಿಸಿದ್ದಾರೆ. ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರ ತ್ಯಜಿಸಿ …

ವಿಜಯಪುರ: ಕರ್ನಾಟಕದ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರಕ್ಕೆ ಮತ ಹಾಕಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕರೆ ನೀಡಿದ್ದಾರೆ. ಈ ಬಗ್ಗೆ ವಿಜಯಪುರ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ಪ್ರಯಾಣದ …

ದಾವಣಗೆರೆ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು 60% ಕಮಿಷನ್ ನಡೆಯುತ್ತಿದೆ ಎಂಬ ಆರೋಪ ಆಧಾರ ರಹಿತ. ಈ ಆರೋಪ ಗಾಳಿ ಗುಂಡು ಹಾರಿಸಿದಂತಿದ್ದು, ಆಧಾರವಿಲ್ಲದೆ ಆರೋಪಿಸಬಾರದು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದ ಎಂಬಿಎ ಗ್ರೌಂಡ್‌ನ ಹೆಲಿಪ್ಯಾಡ್‌ ಆವರಣದಲ್ಲಿ ಇಂದು(ಜನವರಿ.5) ಸರ್ಕಾರದ …

ಬೆಂಗಳೂರು: ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಇದೀಗ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡಬೇಕೆಂದು ಕೆಲ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಮಾಡಿವೆ. ಸಾರಿಗೆ ನಿಗಮಗಳ ನಷ್ಟ ತುಂಬಿಸಲು ರಾಜ್ಯ ಸರ್ಕಾರ …

Stay Connected​
error: Content is protected !!