ಬೆಂಗಳೂರು: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಬಸ್ ಪ್ರಯಾಣ ದರ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಈ ಕುರಿತು ಇಂದು(ಜ.4) ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, …
ಬೆಂಗಳೂರು: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಬಸ್ ಪ್ರಯಾಣ ದರ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಈ ಕುರಿತು ಇಂದು(ಜ.4) ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, …
ಬೆಂಗಳೂರು: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೃತರ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಪಾರದರ್ಶಕವಾಗಿ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನಾನು ಸಚಿನ್ ಕುಟುಂಬದವರಿಗೆ ಭರವಸೆ ನೀಡಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಜನವರಿ.4) ಗುತ್ತಿಗೆದಾರ …
ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ವಿರುದ್ಧ ಬಿಜೆಪಿಯೂ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಹಾಕಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಬಾಣಂತಿಯರ …
ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಅರ್ಜಿ ವಿಚಾರಣೆಯನ್ನು ಜನವರಿ.6ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಇಂದು(ಜನವರಿ.4) ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವೂ ಅರ್ಜಿ …
ಶಿವಮೊಗ್ಗ: ಬಜೆಟ್ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಫ್ಯಾಮಿಲಿಯೊಂದಿಗೆ ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ …
ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ …
ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರವಿಲ್ಲದಂತೆ ನೋಡಿಕೊಳ್ಳಲು ನಿರ್ದೇಶನ ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. …
ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ …
ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಂಘಕ್ಕೆ …
ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು(ಜ.3) ಮಾತನಾಡಿದ ಅವರು, ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ಭಾವಿಸಿದ್ದಾರೆ ಎಂದರು.