ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ …
ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್ ಪಾರ್ಟಿ ಮೀಟಿಂಗ್ ಮಾಡಿರುವ ವಿಚಾರಕ್ಕೆ …
ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದ್ದು, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಡಿನ್ನರ್ …
ಬೆಂಗಳೂರು: ವರ್ಷಾಂತ್ಯ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯದಾದ್ಯಂತ ಮದ್ಯ ಮಾರಾಟ ಭರ್ಜರಿಯಾಗಿ ನಡೆದಿದ್ದು, ಕೋಟಿ ಕೋಟಿ ಮೊತ್ತ ಸಂಗ್ರಹವಾಗಿದೆ. ಡಿಸೆಂಬರ್ 28 ಮತ್ತು 31ರಂದು ಒಟ್ಟು ರೂ.716.58 ಕೋಟಿ ಮೊತ್ತದ ಮದ್ಯ ಮಾರಾಟವಾಗಿದೆ. ಎರಡೂ ದಿನ ಒಟ್ಟು 6.97 ಲಕ್ಷ …
ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಹಂಪಿ ಉತ್ಸವ ಆಚರಿಸಲು ಸಮ್ಮತಿ ಪಡೆದಿದ್ದಾರೆ. …
ಬೆಂಗಳೂರು: ಕರ್ನಾಟಕ ಸಾರಿಗೆ ನಿಗಮಗಳ ಬಸ್ ಪ್ರಯಾಣ ಟಿಕೆಟ್ ದರವನ್ನು ಶೇ.15 ರಷ್ಟು ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದ ನಾಲ್ಕು ನಿಗಮಗಳಿಂದ ಬಸ್ ಪ್ರಯಾಣ ದರ …
ದಕ್ಷಿಣ ರಾಜ್ಯಗಳ ಅರಣ್ಯ ಸಚಿವರಿಗೆ ಶೀಘ್ರವೇ ಪತ್ರ – ಈಶ್ವರ ಖಂಡ್ರೆ ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು …
ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವೆ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಸಂಚಾರ, ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್ ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ …
ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಹೆಚ್ಚಗುತ್ತಲೆ ಇದೆ. ನೀವು ನೀಡುವ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಿ, ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಿರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಆಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
ಬೆಂಗಳೂರು: ನಮ್ಮದು ಜನಪರ ಹೋರಾಟ, ನಮ್ಮ ಹೋರಾಟಕ್ಕೆ ಯಾರೇ ಬೆಂಬಲ ನೀಡಿದರೂ ಸ್ವಾಗತ ಮಾಡುತ್ತೇವೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರುದ್ಧದ ಎರಡನೇ ಹಂತದ ಹೋರಾಟದ ಬಗ್ಗೆ …