ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ ದಿ ಕೇರಳ ಸ್ಟೋರಿ 2 ಚಿತ್ರದ ಬಿಡುಗಡೆಗೆ ತಡೆ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು, …
ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ ದಿ ಕೇರಳ ಸ್ಟೋರಿ 2 ಚಿತ್ರದ ಬಿಡುಗಡೆಗೆ ತಡೆ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು, …
ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ. ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಕಿತ್ತೂರು ಕರ್ನಾಟಕ …
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಭೇಟಿಯಾಗಲು ದೆಹಲಿಗೂ ಹೋಗುತ್ತಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೆಚ್ಚು ಗೊಂದಲವನ್ನೂ ಮಾಡುವುದಿಲ್ಲ ಎಂದು …
ಬೆಂಗಳೂರು: ಜೆಡಿಎಸ್ ಪಕ್ಷ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಮಾಜಿ ಎಂಎಲ್‌ಸಿ ಎಚ್.ಎಂ.ರಮೇಶ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷರ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು …
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ ಸೇವೆ ಆರಂಭಿಸುವುದಾಗಿ ಇಂಡಿಗೋ ಘೋಷಣೆ ಮಾಡಿದೆ. ಈ ಕುರಿತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜನತೆಯ …
ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಆ …
ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200 ಯೂನಿಟ್ ಉಚಿತ ಕರೆಂಟ್, ಗೃಹಲಕ್ಷ್ಮೀ, ಫ್ರೀಬಸ್, ಅನ್ನಭಾಗ್ಯ, ಶಕ್ತಿಯೋಜನೆಯಿಂದ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ …
ಬೆಂಗಳೂರು: ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರೂ ಪತ್ರ ಬರೆದು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ …
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿ, ಅದನ್ನು ಸಾಬೀತು ಪಡಿಸಿದ್ದೇನೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತೊಮ್ಮೆ ಅಕಾಡ ಪ್ರವೇಶಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಗ್ಗೆಯಾಗಲಿ ಅಥವಾ ಬದಲಾವಣೆಯ …
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿಗಳ ಚುನಾವಣೆಗಳಲ್ಲಿ ಎನ್‌ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಅಭಿಲಾಷೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಜೆ.ಪಿ.ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮದು ಪ್ರಾದೇಶಿಕ ಪಕ್ಷ. ಬಿಜೆಪಿ …