Mysore
24
mist

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
big shocking for ksrtc transport unions

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರಿ ಬಸ್‌ ಟಿಕೆಟ್‌ ದರವೂ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಅಕ್ಟೋಬರ್‌ 29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್‌ ಪ್ರಯಾಣ ದರ ಪರಿಷ್ಕರಣೆ ಕುರಿತು ಚರ್ಚಿಸಲಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್‌ …

Court Grants Actor Darshan Permission to Travel to Thailand

ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌, ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಪರ ವಕೀಲರು 58ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ವೇಳೆ ದರ್ಶನ್‌ …

ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ ಮನೆಗಳೊಳಗೆ ಹಾವುಗಳು ಕಾಣಿಸಿಕೊಳ್ಳುತ್ತಿರುವುದು ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಮೂರು ದಿನಗಳಲ್ಲಿ ಸಹಾಯವಾಣಿಗಳಿಗೆ 200ಕ್ಕೂ ಹೆಚ್ಚು ಕರೆಗಳು ಬಂದಿರುವ ಮಾಹಿತಿ ಇದೆ. …

ಬೆಂಗಳೂರು: ನವೆಂಬರ್‌ 15ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಪಿಂಕ್‌ ಲೈನ್‌ ಮೆಟ್ರೋದ 7.5 ಕಿಲೋಮೀಟರ್‌ ಎತ್ತರಿಸಿದ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಕಾಳೇನ ಅಗ್ರಹಾರದಿಂದ ತಾವರೆಕೆರೆ ನಡುವೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಈ ಮಾರ್ಗ ಆರಂಭವಾದ ಬಳಿಕ ನಮ್ಮ …

ಬೆಂಗಳೂರು: ಕರ್ನಾಟಕದಲ್ಲಿ ಅಕ್ಕಿ ಬೆಲೆ ಏರಿಕೆ ಜನಸಾಮಾನ್ಯರ ಜೇಬಿಗೆ ಬಿಸಿ ಮುಟ್ಟಿಸಿದೆ. ವರದಿಯ ಪ್ರಕಾರ, ಕಳೆದ ನಾಲ್ಕು ತಿಂಗಳಲ್ಲಿ ಸರಾಸರಿ ಚಿಲ್ಲರೆ ಬೆಲೆ ಶೇಕಡಾ 30ರಷ್ಟು ಹೆಚ್ಚಾಗಿದೆ. ಎರಡು ತಿಂಗಳಲ್ಲೇ ಸೋನಾ ಮಸೂರಿ ಅಕ್ಕಿ ಕೆಜಿಗೆ 20 ರೂಪಾಯಿ ದುಬಾರಿಯಾಗಿದೆ. ಸದ್ಯ …

LPG cylinder price reduction for commercial use

ಬೆಂಗಳೂರು: ಎಲ್‌ಪಿಜಿ ಗ್ರಾಹಕರೇ ಗಮನಿಸಿ. ನವೆಂಬರ್‌ 1ರಿಂದ ಗ್ಯಾಸ್‌ ವಿತರಣೆಯ ನಿಯಮಗಳು ಮತ್ತಷ್ಟು ಬಿಗಿಯಾಗಲಿವೆ ಎಂದು ವರದಿಯಾಗಿದೆ. ಆಧಾರ್‌ ಆಧಾರಿತ ಇ-ಕೆವೈಸಿ ಕಡ್ಡಾಯಗೊಳಿಸುವ ಪ್ರಸ್ತಾಪವಿದ್ದು, ಎರಡು ಸಿಲಿಂಡರ್‌ ಬುಕಿಂಗ್‌ ನಡುವೆ ಕನಿಷ್ಠ 15 ದಿನಗಳ ಅಂತರ ಪಾಲಿಸಬೇಕಾಗುತ್ತದೆ ಎನ್ನಲಾಗಿದೆ. ಸಿಲಿಂಡರ್‌ ಮನೆಗೆ …

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್‌ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪರಿಷ್ಕರಣೆಗೂ ಮೊದಲು ರಾಜ್ಯದಲ್ಲಿ 5 ಕೋಟಿ 54 ಲಕ್ಷದಷ್ಟು ಮತದಾರರಿದ್ದರು. ಇದೀಗ ಈ ಸಂಖ್ಯೆ 4 …

ಬೆಂಗಳೂರು: ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ ಅರ್ಹ ಮತದಾರರು voters.eci.gov.in ವೆಬ್‌ಸೈಟ್‌ನಲ್ಲಿ ಫಾರ್ಮ್‌ 6 ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದವರು ತಮ್ಮ …

CM will resolve the MLAs' dissatisfaction: Minister G. Parameshwara

ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸುತ್ತಿದೆ. ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ಅಗತ್ಯ ವೈದ್ಯಕೀಯ ಪರೀಕ್ಷೆಗಳಿಗೆ …

DK Shivakumar

ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಸ್ಥಳೀಯ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸಲಾಗುತ್ತಿದೆ ಎಂಬ ವಿಷಯ …

Stay Connected​
error: Content is protected !!