ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು. ಇಂದು ಮಠಕ್ಕೆ ಭೇಟಿ ನೀಡಿ ಮುರ್ಮು ಅವರು, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಜನ್ಮೋತ್ಸವ ಕಾರ್ಯಕ್ರಮದಲ್ಲಿ …
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು. ಇಂದು ಮಠಕ್ಕೆ ಭೇಟಿ ನೀಡಿ ಮುರ್ಮು ಅವರು, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಜನ್ಮೋತ್ಸವ ಕಾರ್ಯಕ್ರಮದಲ್ಲಿ …
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಎಲ್‌ಪಿಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ …
ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು …
ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ಶುರುವಾಗಿದ್ದು, ಶ್ರೀಗಳ ಗದ್ದುಗೆಗೆ ಫಲ ಫುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಶಿವಕುಮಾರ ಶ್ರೀಗಳ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ಮಠದಲ್ಲಿ ರುದ್ರಾಕ್ಷಿ ಮಂಟಪ …
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆದ್ದರಿಂದ ಕಾಂಗ್ರೆಸ್ …
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಪೆಡ್ಲರ್ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ಯಾಮುಯೆಲ್ ಇಕ್ಕೆನಾ 2012ರಲ್ಲಿ ಬಿಸಿನೆಸ್ …
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ. ಇದು ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊಡೆತವಾಗಿದೆ. ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ …
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ …
ತುಮಕೂರು: ನಾಳೆ(ಏಪ್ರಿಲ್.1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ 10.30ಕ್ಕೆ ಸಿದ್ಧಗಂಗಾ ಮಠಕ್ಕೆ …
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮರೀಚಿಕೆ ಆಗಿವೆ. ಸಿದ್ದರಾಮಯ್ಯ ನಾಲ್ಕು …