ಬೆಂಗಳೂರು: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಇಪಿಎಫ್ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ. ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಪಾಲುದಾರನಾಗಿದ್ದ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿ ಮಾಡದೆ …
ಬೆಂಗಳೂರು: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಇಪಿಎಫ್ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್‌ಗೆ ಹೈಕೋರ್ಟ್ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ. ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಪಾಲುದಾರನಾಗಿದ್ದ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿ ಮಾಡದೆ …
ಬೆಂಗಳೂರು: ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಪೋಸ್ಟರ್ ಅಭಿಯಾನದ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದೀಗ ಪೋಸ್ಟರ್ ಅಭಿಯಾನಕ್ಕೆ ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ. ಈ ಕುರಿತು ಇಂದು(ಡಿಸೆಂಬರ್.31) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು …
ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಜಮಾಯಿಸಿದ ಬಿಜೆಪಿ ನಾಯಕರು ಮತ್ತು …
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ …
ಬೆಂಗಳೂರು: ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, 2025ನ್ನು ಬರಮಾಡಿಕೊಳ್ಳಲು ರಾಜಧಾನಿ ಬೆಂಗಳೂರಿನಲ್ಲಿ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಕುಟುಂಬದೊಂದಿಗೆ ಹೊಸ ವರ್ಷ ಆಚರಿಸಲು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ವಿದೇಶದಲ್ಲಿ ಈ …
ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಹಾಗೇಯೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು …
ಬೆಂಗಳೂರು: ಹಣದ ಕೊರತೆ ಇರುವ ಕಾರಣದಿಂದ ರಾಜ್ಯದ ನಾಲ್ಕು ಬಸ್ ನಿಗಮಗಳು ಶೇಕಡಾ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ …
ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ಹಂಪಿಗೆ ಪ್ರವಾಸಿಗರ ದಂಡೇ ಮುಖ ಮಾಡಿದೆ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಲು ಸಹಸ್ರಾರು …
ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕ-ಯುವತಿಯರಲ್ಲಿ ನ್ಯೂಇಯರ್ ಜೋಶ್ ಹೆಚ್ಚಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಜನರು ಪಾರ್ಟಿ ಮಾಡಿ ಎಂಜಾಯ್ ಮಾಡುವ ಮೂಡ್‌ನಲ್ಲಿದ್ದರೆ, ಬೆಂಗಳೂರಿನ ಎಂ.ಜಿ.ರೋಡ್ ಹಾಗೂ ಬ್ರಿಗೇಡ್ ರೋಡ್ ಕಲರ್ ಪುಲ್ …
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಇಂದು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ(42) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ …