Mysore
20
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಲಬುರ್ಗಿಯ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟ ಸ್ಥಾನದಿಂದ ಕೈ ಬಿಡಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.28) ಈ …

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ …

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್‌.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರದ ಕಬ್ಬನ್‌ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ಇಂದು(ಡಿಸೆಂಬರ್‌.27) ಬೆಳಿ ಗ್ಗೆ 9 …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ರೈತರ …

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜೆ.ಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಇಂದು(ಡಿಸೆಂಬರ್‌.27) ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದ …

ಬೆಳಗಾವಿ: ಮನಮೋಹನ್‌ ಸಿಂಗ್‌ ಅವರ ಅಗಲಿಕೆ ಭಾರತಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ದೊಡ್ಡಹಾನಿ. ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ತುಂಬಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2ನೇ ದಿನ ನಡೆಯಬೇಕಿದ್ದ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸಕ್ಕಾಗಿ ಸಿ.ಪಿ.ಇಡಿ ಮೈದಾನದಲ್ಲಿ ಗಾಂಧಿ …

ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, …

ಬೆಂಗಳೂರು:  ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿ.27)  ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಮನಮೋಹನಸಿಂಗ್ ಅವರ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶಾಲಾ-ಕಾಲೇಜಿಗೂ ಇಂದು  ರಜೆ ನೀಡಲಾಗಿದೆ. …

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. …

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್‌ ಸಿಂಗ್‌ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ವಿಜಯೇಂದ್ರ ಅವರು, ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ …

Stay Connected​
error: Content is protected !!