Mysore
20
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ, ಈಗಿನ ನಕಲಿ ಗಾಂಧಿ ಕುಟುಂಬಕ್ಕಾಗಿ ಮತ್ತು ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ …

ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ …

ಬೆಳಗಾವಿ: ʼಗಾಂಧಿ ಭಾರತʼ ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸ ಅಧಿವೇಶನದ ಅಂಗವಾಗಿ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿ.26) ಮತ್ತು ನಾಳೆ(ಡಿ.25) ರಾಷ್ಟ್ರೀಯ ಕಾಂಗ್ರೆಸ್‌ ಶತಮಾನೋತ್ಸವ ಅಂಗವಾಗಿ ಗಾಂಧಿ ಭಾರತ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ …

ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಗರದ ಸರ್ದಾರ್ …

ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಗರದಲ್ಲಿ ರಸ್ತೆ ಅಪಘಾತದಲ್ಲಿ ಹುತಾತ್ಮನಾದ ರಾಜ್ಯದ ಕುಂದಾಪುರ ತಾಲ್ಲೂಕಿನ ಬೀಜಾಡಿಯ ಯೋಧ ಅನೂಪ್‌ ಪಾರ್ಥೀವ ಶರೀರಕ್ಕೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಅಂತಿಮ ನಮನ ಸಲ್ಲಿಸಿದರು. ದಕ್ಷಿಣ ಕನ್ನಡ ಸಂಸದ ಬಿಜೇಶ್‌ …

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೊಟ್ಟೆ ಎಸೆತ ಪ್ರಕರಣದಲ್ಲಿ ಬಿಜೆಪಿಯವರು ಬಾಯಿ ಬಂದ ಹಾಗೇ ಮಾತನಾಡಿ, ಡ್ರಾಮಾ ಕಂಪೆನಿ ರೀತಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್‌ ಗುಂಡುರಾವ್‌ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್.26) ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಮೊಟ್ಟೆ ಎಸೆತ …

ಮೈಸೂರು: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಚೆನ್ನೈ ಎಕ್ಸ್‌ಪ್ರೆಸ್ ರೈಲು ಹತ್ತುವಾಗ ಆಯಾತಪ್ಪಿ ಕೆಳಗೆ ಬಿದ್ದು ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಸಾವಿ ಗೀಡಾಗಿರುವ ದುರಂತ ಬುಧವಾರ(ಡಿ.25) ಸಂಜೆ ಸಂಭವಿಸಿದೆ. ಮೈಸೂರು ಜಿಲ್ಲಾ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯೂ ಆದ ಹಿರಿಯ ವಕೀಲ ಉಮೇಶ್‌ …

ಬೆಳಗಾವಿ: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನ ಕೆಆರ್ ಎಸ್ ರಸ್ತೆಗೆ …

ಹುತಾತ್ಮ ಯೋಧರ ಕುಟುಂಬಕ್ಕೆ ಸರಕಾರದಿಂದ ನೆರವು: ಸಿ.ಎಂ.ಘೋಷಣೆ ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ …

ಚಿಕ್ಕಮಗಳೂರು: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ತಿರುಗೇಟು ನೀಡಿದ್ದಾರೆ. ಸಿ.ಟಿ.ರವಿ ಅವರು ನನಗೆ ಆಕ್ಷೇಪಾರ್ಹ ಶಬ್ಧ ಬಳಸಿಲ್ಲ ಎನ್ನುವುದಾದೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು …

Stay Connected​
error: Content is protected !!