ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್ 20ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆಡಳಿತ ವಿಪಕ್ಷಗಳ ನಡುವೆ ಸದನ ಕದನಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವಿರುದ್ಧ ಹೋರಾಟಕ್ಕೆ ಹಲವು ಅಸ್ತ್ರಗಳನ್ನು ವಿರೋಧ ಪಕ್ಷಗಳು ತನ್ನ ಬತ್ತಳಿಕೆಯಲ್ಲಿ ಇಟ್ಟುಕೊಂಡಿವೆ. ಅಧಿವೇಶನದ ಮೊದಲ …









