Mysore
23
light rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ …

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2028ರ ಚುನಾವಣೆ ವೇಳೆಗೆ ಎಲ್ಲಿಗೆ ಹೋಗಬೇಕು ಎಂದು ತೀರ್ಮಾನ ಮಾಡುತ್ತೇನೆ. ಬಿಜೆಪಿಗೆ ಮರಳುವ ಬಗ್ಗೆ ಬಿಎಸ್‌ವೈಗೆ ಕೇಳುವ …

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರರೆಡ್ಡಿ ಹಾಗೂ ಸಾಜಿಯಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ ದಂಪತಿಗಳಾಗಿದ್ದಾರೆ. ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ …

DCM D.K. Shivakumar says there will be a big revolution in the state by 2028

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿ ಕೆಪಿಸಿಸಿ …

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಿಸಲಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ಅವರು …

Dhanush Tanya topers sslc

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಆದರೆ, ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕøತ ವಿಷಯಗಳ ಮೌಲ್ಯಮಾಪನವು ಏಪ್ರಿಲ್ 9ರಿಂದ ಪ್ರಾರಂಭವಾಗಲಿದೆ ಎಂದು …

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಘಟನೆ ಆದಾಗ ಯಾರು ಏನ್‌ …

Rain Intensifies; Red Alert Issued

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ …

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಅಭಾವ ಉಂಟಾಗಿದೆ. ಈ ಮಧ್ಯೆ ಕೆಎಸ್‌ಆರ್‌ಟಿಸಿ ಬಸಗಳಿಗೂ ಡೀಸೆಲ್‌ ಸಮಸ್ಯೆಯಾಗಿದೆಯೇ ಎಂಬ ಪ್ರಶ್ನೆಗೆ …

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಹಾಸನ ಜಿಲ್ಲೆಗಳಲ್ಲೂ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ …

Stay Connected​
error: Content is protected !!