Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಹಾಗೂ ಪೊಲೀಸ್‌ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ. ಹೀಗಾಗಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಸಿ.ಟಿ.ರವಿ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು …

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.20) 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ …

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಇಂದು(ಡಿಸೆಂಬರ್‌.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಕಾಂಗ್ರೆಸ್‌ ಸರ್ಕಾರ ಬಂಧಿಸಿರುವುದು ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯದಂತೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಈ …

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ …

ಬೆಳಗಾವಿ: ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ …

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಪರವಾಗಿ ಶಾಸಕ ಭೈರತಿ ಬಸವರಾಜು …

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಪರ ವಕೀಲರು ಅನುಮತಿ …

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಂದ ಹಿರೇಬಾಗೆವಾಡಿ ಪೊಲೀಸರು ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖಾನಾಪುರ ಠಾಣೆಯಲ್ಲಿ ಹೇಳಿಕೆ ದಾಖಲಿಸಿಕೊಂಡ ಪೊಲೀಸರು, ಇದರ ವಿಡಿಯೊ …

Stay Connected​
error: Content is protected !!