Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 15ಕ್ಕೆ ಮುಂದೂಡಿದೆ. ಲೋಕಾಯುಕ್ತ ಹಾಗೂ ಇನ್ನಿತರ ಸಂಸ್ಥೆಗಳು ಈ ಪ್ರಕರಣವನ್ನು ಸರಿಯಾದ ದಾರಿಯಲ್ಲಿ ತನಿಖೆ ನಡೆಸುವುದಿಲ್ಲ. ಆದ್ದರಿಂದ ಸಿಬಿಐಗೆ ವಹಿಸಿ …

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. …

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ …

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಚಿವೆ ಬೆಂಬಲಿಗರು ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯ …

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ …

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಉಭಯ ಸದನಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ …

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆಯಲ್ಲೂ ಇಂದು ಗದ್ದಲ-ಕೋಲಾಹಲ ಉಂಟಾಯಿತು. ಸದನದಲ್ಲಿ ಹಲವಾರು ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಎದ್ದು ನಿಂತು ಘೋಷಣೆಗಳನ್ನು …

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ದಾಖಲೆ ಸೃಷ್ಠಸಿ ಭಾರತದಲ್ಲಿ ನೆಲೆಸಿದ್ದ …

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೋಬ್ಬರಿ 70 ಲಕ್ಷ ರೂ ವಿದ್ಯುತ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ಕೆಐಎಡಿಬಿ ನೋಟಿಸ್‌ ನೀಡಿತ್ತು. ಈ ಬಗ್ಗೆ …

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಆ ಹೇಳಿಕೆ ವಿರೋಧಿಸಿ ಬಹಿರಂಗ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ …

Stay Connected​
error: Content is protected !!