Mysore
21
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಚುನಾವಣಾ ಬಾಂಡ್‌ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ ಆದೇಶ ನೀಡಿದೆ. ಈ ಕುರಿತು ಇಂದು(ಡಿಸೆಂಬರ್‌.17) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ …

ಬೆಳಗಾವಿ: ಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ ಅವರೊಂದಿಗೆ ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಿಎಂ ಶಾಸಕ ಎ. ಎಸ್. ಪೊನ್ನಣ್ಣ ಸಭೆ ನಡೆಸಿ  ಚರ್ಚಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಡಿಸೆಂಬರ್‌.17) ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಹೈನುಗಾರಿಕೆ ಮತ್ತು ಪಶುಸಂಗೋಪನೆ ಅವಲಂಬಿಸಿರುಬ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಮಂಗಳೂರು: 70 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ವಂದನ್‌ ಕಾರ್ಡ್‌ ನೋಂದಣಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಆರನೇ ಸ್ಥಾನದಲ್ಲಿದೆ. ಇನ್ನು ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಹಾಗೂ ಕರಾವಳಿ ಜಿಲ್ಲೆಗಳು ಪ್ರಗತಿಯ ಕಡೆ ಸಾಗಿವೆ. ವಯೋವೃದ್ಧರಿಗೆ ಮಾತ್ರ ಕಾರ್ಡ್‌ ನೋಂದಣಿ ಆಗುತ್ತಿದೆ. ಆದರೆ …

ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸದನದ …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಮುನ್ನ ದಿನವೇ ಲಕ್ಷಾಂತರ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್‌ …

ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಸಾಲು …

ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.16) …

Stay Connected​
error: Content is protected !!