ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು …
ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷ್ಮಿ ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು …
ಶಿವಮೊಗ್ಗ: ಜನವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆದರೆ ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. …
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರು ತಮ್ಮ ಮದುವೆ ಆಮಂತ್ರಣದ ಕರೆಯೋಲೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಕೆಲವು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿರುವ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. …
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜೊತೆ …
ಹುಬ್ಬಳ್ಳಿ: ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ಮಾಡಿದವರು ಗೂಂಡಾಗಳಾಗಿರಲಿಲ್ಲ ಹೋರಾಟಗಾರರಾಗಿದ್ದರು. ಆದರೆ, ಸರ್ಕಾರದಿಂದ ಅವರ ಮೇಲೆ ನಡೆಸಿದ ದೌರ್ಜನ್ಯ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಇಂದು(ಡಿಸೆಂಬರ್.15) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಾಡಾನೆ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ಕನಕಪುರ ತಾಲ್ಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕರಿಯಪ್ಪ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಜಮೀನಿನಲ್ಲಿ ಹಾಕಿದ್ದ ಮೆದೆ …
ಬೆಂಗಳೂರು: ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್.14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ …
ದಾವಣಗೆರೆ: ಇಲ್ಲಿನ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಬಿಜೆಪಿ ಪಕ್ಷದ ಸಭೆಗಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರವೆಂದು ಗುರುತಿಸಿಕೊಂಡಿರುವ ಬಣದ ಸುಮಾರು 40ಕ್ಕೂ ಅಧಿಕ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಈ ಕುರಿತು ಇಂದು(ಡಿಸೆಂಬರ್.15) ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ …
ಮಂಗಳೂರು: ವಕ್ಫ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ಆಫರ್ ಮಾಡಿದ್ದರು ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸುಳ್ಳು ಎಂದು ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿಂದು …
ಬೆಂಗಳೂರು: ಪಿ.ಡಿ.ಒ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ತಡವಾಗಿ ಬಂತೆಂದು ಪ್ರತಿಭಟಿಸಿದ ಪರೀಕ್ಷಾರ್ಥಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಎಫ್.ಐ.ಆರ್ ಹಾಕಿದೆ. ಅದನ್ನು ಹಿಂಪಡೆಯಬೇಕು ಇಲ್ಲವಾದರೆ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ಪರೀಕ್ಷಾರ್ಥಿಗಳ ಜೊತೆ ಪ್ರತಿಭಟಿಸುತ್ತೇನೆ ಎಂದು ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. …