Mysore
22
scattered clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ …

ಬೆಂಗಳೂರು: ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ, ಇಡಿ …

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆ ವಿಲೀನಗೊಳಿಸಿದೆ. ಈಗ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ ಎಂದು …

ಬೆಳಗಾವಿ: ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮತ್ತೆ ರಚನೆಯಾಗಬೇಕಾದರೆ "ಗಾಂಧಿ ಭಾರತ" ಕಾರ್ಯಕ್ರಮ ಪ್ರಮುಖ ಆದ್ಯತೆ ಆಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಡಿಸೆಂಬರ್‌ ತಿಂಗಳು 1924ನೇ ಇಸವಿಯಲ್ಲಿ ಮಹಾತ್ಮ ಗಾಂಧೀಜಿ ಅವರು, ಕಾಂಗ್ರೆಸ್‌ …

ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿ ಬಾರ್‌ ಮಾಡಲು ಸಂಚು ಮಾಡಲಾಗಿತ್ತು. ಈ …

ಬೆಂಗಳೂರು: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸತ್‌ ಹಾಗೂ ಸುವರ್ಣಸೌಧದಲ್ಲಿ ಸದನ ಕಲಾಪ ನಡೆಯುತ್ತಿರುವ ಕಾರಣ ಈ ವೇಳೆ ಸಂಭ್ರಮದ ಹುಟ್ಟು ಹಬ್ಬದ ಆಚರಣೆ ಬೇಡ ಎಂದು ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಈ ಕುರಿತು …

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು …

ಬೆಂಗಳೂರು: ಬಾಣಂತಿಯರ ಸರಣಿ ಸಾವುಗಳ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ್ಯಾಂತ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ, ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿದೆ. ಈ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ …

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪಕ್ಷ, …

ಕಲಬುರ್ಗಿ: ಕೋವಿಡ್‌ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನು ಬಿಡುವುದಿಲ್ಲ, ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಇಂದು(ಡಿ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಹಗರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗುವವರೆಗೂ ಬಿಡುವುದಿಲ್ಲ. ಅದನ್ನು ನಮ್ಮ ಸರ್ಕಾರ ತಾರ್ಕಿಕ …

Stay Connected​
error: Content is protected !!