Mysore
22
scattered clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ: ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಅಂತರಾಷ್ಟ್ರೀಯ ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯ ಉತಾದನೆಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. …

renukaswamy father

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ಇದಕ್ಕೆ ರೇಣುಕಸ್ವಾಮಿ ತಂದೆ ಕಾಶಿನಾಥ್‌ ತಂಬಾ ನಿರಾಸೆ ವ್ಯಕ್ತಪಡಿಸಿದ್ದಾರೆ. ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ಸಾವಿನ ವಿಚಾರಕ್ಕೆ ಭಾವುಕರಾದರು. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ, A2 ಆರೋಪಿ ದರ್ಶನ್‌ ಅವರಿಗೂ ಜಾಮೀನು ದೊರೆತಿದೆ. ಈ ಕುರಿತು ಪವಿತ್ರ ವಕೀಲರಾದ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೆರೆವಾಸ ಅನುಭವಿಸಿದ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು ಸಿಕ್ಕಿದ್ದು, ನ್ಯಾಯಮೂರ್ತಿ ವಿಶ್ವಜಿತ್‌ ಪೀಠದಿಂದ ಜಾಮೀನು ಮಂಜೂರಾಗಿದೆ. ಇದರಿಂದ ದರ್ಶನ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಹಾಗೆಯೇ ದರ್ಶನ್‌ ಅವರ …

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆಯ ಪ್ರಯತ್ನ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ …

ಬೆಳಗಾವಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದ್ದು, ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿ.13) ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಹೇಮಲತಾ ನಾಯಕ್‌ ಅವರು ಕೇಳಿದ ಪ್ರಶ್ನೆಗೆ …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಸುಳ್ಳುಗಳ ಪರದೆ ಕುಸಿಯುತ್ತಲಿದ್ದು, ಮುಂದೊಂದು ದಿನ ಸುಳ್ಳಿಗಳಿಂದಲೇ ಸಂಪೂರ್ಣ ನಾಶವಾಗಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಬಿಜೆಪಿಯೂ ಪೋಸ್ಟ್‌ ಮಾಡಿ, ಕೃಷ್ಣಾ …

ಬೆಳಗಾವಿ: ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ನೀಡುವ ಗೌರವ ಧನ ಕನಿಷ್ಠ ವೇತನಕ್ಕಿಂತ ಕಡಿಮೆ ಇದೆ ಎಂದು ಶಾಸಕ ಸಿ.ಎನ್.ಅಶ್ವಥ್ ನಾರಾಯಣ ವಿಧಾನಸಭೆಯಲ್ಲಿ ಆರೋಪಿಸಿದರು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ …

ಬೆಳಗಾವಿ: ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ  ಶಿಫಾರಸ್ಸು ಬಗ್ಗೆ ‌ದೇಶದಾದ್ಯಂತ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ನಡುವೆಯೇ ಕಾಂಗ್ರೆಸ್‌ ಸಚಿವ ಸಂತೋಷ್‌ ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ ಬಗ್ಗೆ ಮಾತನಾಡಿದ್ದು, ಇದನ್ನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆ …

Stay Connected​
error: Content is protected !!