Mysore
22
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಳಗಾವಿ: ಮಂಡ್ಯದಲ್ಲಿ ಡಿಸೆಂಬರ್.20 ರಿಂದ 22ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಸಚಿವ ಚಲುವರಾಯಸ್ವಾಮಿ ಅವರು ಆಹ್ವಾನಿಸಿದರು. ಬೆಳಗಾವಿಯ ಸುವರ್ಣಸೌಧದ ಸಿಎಂ ಹಾಗೂ …

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ. ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರವು 5 …

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲ ಕೆ.ದಿಲೀಪ್‌ ಕುಮಾರ್‌ ಎಂಬುವವರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿಯನ್ನು ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವ ಜಾರಕಿಹೊಳಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ …

ಬೆಂಗಳೂರು: ವಕ್ಫ್‌ ನೋಟಿಸ್‌ ನೀಡಿದ್ದಕ್ಕಾಗಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ಅರ್ಜಿಯನ್ನು ಹೈಕೋರ್ಟ್‌ ರದ್ದು ಮಾಡಿದೆ. ಎಫ್‌ಐಆರ್‌ ಅನ್ನು ರದ್ದು ಮಾಡುವಂತೆ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ …

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್‌ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು. ಈ …

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಅಮಿಲಿನಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ 2A ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಸಿಎಂ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುವರ್ಣ ಸೌಧದ ಮುಂದೆ ಇರುವ ಡಾ.ಬಿ.ಆರ್.‌ಅಂಬೇಡ್ಕರ್‌ ಪ್ರತಿಮೆ ಬಳಿ ಪ್ರತಿಭಟನೆ …

ಬೆಂಗಳೂರು: ಪಂಚಮಶಾಲಿ ಮೀಸಲಾತಿ ಪ್ರತಿಭಟನೆ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಶಾಲಿ ಸಮುದಾಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ ಕಾರಣ ಲಾಠಿ ಚಾರ್ಜ್‌ ಅನಿವಾರ್ಯ …

ಭಟ್ಕಳ: ಮುರುಡೇಶ್ವರ ಕಡಲ ತೀರದಲ್ಲಿ ಶಾಲಾ ಪ್ರವಾಸಕ್ಕೆಂದು ಬಂದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಧಾರುಣ ಘಟನೆ ನಡೆದಿದೆ. ಘಟನೆ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮುರಾರ್ಜಿ …

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಕಾನೂನುಬದ್ಧವಾಗಿ ನಾವು ಮಾಡಿರುವ ಆದೇಶವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿ ಹೊಸ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ …

Stay Connected​
error: Content is protected !!