Mysore
23
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್‌.ಜಯಣ್ಣ ಅವರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ಮೃತರಾದ ಎಸ್‌.ಜಯಣ್ಣ ಅವರು ಮಂಗಳವಾರ(ಡಿ.10) ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು(ಡಿ.11) ಸಿಎಂ ಸಿದ್ದರಾಮಯ್ಯರವರು ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ನಿವಾಸಕ್ಕೆ ತೆರಳಿ ಜಯಣ್ಣರವರ ಪಾರ್ಥಿವ …

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶಶಿಕಲಾ ಅವರನ್ನು ಅಮಾನತುಗೊಳಿಸಿ, ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು …

ಬೆಂಗಳೂರು:  ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ. ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ …

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಮೆರಿಕಾಗೆ ತೆರಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದೀಗ ಅಮೇರಿಕಾಗೆ ತೆರಳುವ ದಿನಾಂಕ ನಿಗದಿಯಾಗಿದ್ದು, ಶಸ್ತ್ರಚಿಕಿತ್ಸೆಗೂ ಡೇಟ್‌ ಫಿಕ್ಸ್‌ ಆಗಿದೆ. ನಟ ಶಿವರಾಜ್‌ ಕುಮಾರ್‌ ಅವರಿಗೆ ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಮೇರಿಕಾಗೆ ತೆರಳುತ್ತಿದ್ದು, ಸರ್ಜರಿಗೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ ಎಸ್.ಎಂ.ಕೃಷ್ಣ ಎಂದು ನಟಿ ರಾಧಿಕಾ ಪಂಡಿತ್‌ ಭಾವುಕ ಪೋಸ್ಟ್‌ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾವುಕ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ …

ಬೆಳಗಾವಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಘಟನೆಯಲ್ಲಿ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಂದು ವಿಧಿವಶರಾಗಿದ್ದು, ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ಗಣಿಗ ರವಿ ಅವರು, ಸಾವಿರ ಕೆಜಿ ಶ್ರೀಗಂಧದಿಂದ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಎಸ್.ಎಂ.ಕೃಷ್ಣ …

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ತಂದವರು ಎಸ್.ಎಂ.ಕೃಷ್ಣ ಎಂದು ಅಭಿಷೇಕ್‌ ಅಂಬರೀಷ್‌ ಹೇಳಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ಸಿನಿಮಾ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಅಭಿಷೇಕ್‌ ಅಂಬರೀಷ್‌ ಕೂಡ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ಇಂದು ಮುಂಜಾನೆ ವಿಧಿವಶರಾಗಿರುವ ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸೂಚಿಸಿ ಕಲಾಪ …

ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ …

Stay Connected​
error: Content is protected !!