Mysore
28
overcast clouds

Social Media

ಗುರುವಾರ, 02 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯಾದ್ಯಂತ ಏಡ್ಸ್‌ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ …

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್‌ ಚುಗ್‌ ರಾಜ್ಯಕ್ಕೆ ಬಂದಿರುವುದು ಪಕ್ಷದ ಸಂಘಟನೆಗೆ ಹೊರತು ಆಂತರಿಕ ವಿಚಾರದ ಚರ್ಚಿಸಲು ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.3) ತರುಣ್‌ ಚುಗ್‌ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆ ಬಗ್ಗೆ ಮಾಧ್ಯಮಗಳೊಂದಿಗೆ …

ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಗೆದಷ್ಟು ಹಗರಣ ಬಯಲಾಗುತ್ತಿದೆ. ಈ ಬೆನ್ನಲ್ಲೇ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ ಅವರು ಇ.ಡಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಪ್ರಕರಣದ ತನಿಖೆ …

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ …

ಬೆಂಗಳೂರು: ಕೆಇಎ ಸೀಟುಗಳ ಬ್ಲಾಕಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಗರಣದ ಕಿಂಗ್‌ಪಿನ್‌ ಆಗಿರುವ ಹರ್ಷ, ರವಿಶಂಕರ್‌, ಶಶಿಕುಮಾರ್‌, ಪುನೀತ್‌, ಪ್ರಕಾಶ್‌, ಪುರುಷೋತ್ತಮ್‌, ಅವಿನಾಶ್‌ ಸೇರಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಕೆಇಎ …

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ಕೇಂದ್ರೀಯ ಶಿಸ್ತು ಸಮಿತಿಯು ನೀಡಿರುವ ಶೋಕಾಸ್‌ ನೋಟಿಸ್‌ ಬಗ್ಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿ, ನೋಟಿಸ್‌ ನೀಡಿರುವುದಕ್ಕೆ ನನಗೆ ನೋವು ಇಲ್ಲ ಹಾಗೆಯೇ ಖುಷಿನೂ ಇಲ್ಲ ಎಂದಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಚಿವ ಬೈರತಿ ಸುರೇಶ್‌ ಅವರ ಕಚೇರಿ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಇಡಿ ತನಿಖೆ ಚುರುಕಾಗುತ್ತಿದ್ದು, ವಿಧಾನಸೌಧದ ನಗರಾಭಿವೃದ್ಧಿ ಸಚಿವಾಲಯದ …

ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ವಾಪಸ್‌ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪಿಯುಸಿ ಪರೀಕ್ಷೆ ಮಾರ್ಚ್‌.1ರಿಂದ 19ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್‌.20ರಿಂದ ಏಪ್ರಿಲ್.‌2ರವರೆಗೆ ನಡೆಯಲಿದೆ ಎಂದು …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್‌ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. …

Stay Connected​
error: Content is protected !!