ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಯ ಕುರಿತಾಗಿ …
ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಯ ಕುರಿತಾಗಿ …
ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ …
ಬೆಂಗಳೂರು: ಕೋವಿಡ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ …
ಬೆಂಗಳೂರು: ನನ್ನ ಕೆಲಸಕ್ಕೆ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಸೋತಿದ್ದೇವೆ. ಆದರೆ ಆತಂಕಪಡುವ ಅಗತ್ಯವಿಲ್ಲ. ನನ್ನ ಕೆಲಸಕ್ಕೆ ಕಾಂಗ್ರೆಸ್ ನಾಯಕರು …
ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು; ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮ …
ವಿಜಯಪುರ: ಕಾರು ಮತ್ತು ಕಬ್ಬು ಕಟಾವು ಮಷಿನ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಮೃತರು ವಿಜಯಪುರದ ಜಿಲ್ಲೆಯ ಅಲಿಯಾಬಾದ್ ನಿವಾಸಿಗಳು …
ಹಾವೇರಿ: ಪ್ರೀತಿಸಲು ಯುವತಿ ಒಪ್ಪಲ್ಲಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಯುವಕನೊಬ್ಬ ಯುವತಿ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಹಾವೇರಿಯ ತಡಸ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಬೆಳಗಲಿ ಗ್ರಾಮದ ಪ್ರವೀಣ(25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಈ ಸಂಬಂಧ …
ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಾಗುತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ಬರಲು ಸಮಯವಿಲ್ಲ. ಆದರೆ ಹಾಸನದಲ್ಲಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜನಕಲ್ಯಾಣ ಸಮಾವೇಶ ಮಾಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಇಂದು(ಡಿ.6) ಹಾಸನದಲ್ಲಿ ನಡೆದ ಜನಕಲ್ಯಾಣ ಸಮಾವೇಶ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ಗ್ಯಾಂಗ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್.9ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ …
ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಚಂದ್ರಾನಗರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿ ಸುಮಾರು 71 ಲಕ್ಷ ರೂ. ಡ್ರಗ್ಸ್ ವಶಕ್ಕೆ ಪಡೆದಿದ್ದು, ನಾಲ್ವರರನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು 2025ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡ್ರಗ್ ಪೆಡ್ಲರ್‌ಗಳು …