Mysore
25
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಸಹ ಒಬ್ಬರಾಗಿದ್ದು, ನಮ್ಮ ದೇಶಕ್ಕೆ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು(ಡಿ.6) ಆಯೋಜಿಸಲಾಗಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ …

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಹಾಗೂ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಗರ್ಭಿಣಿ ತಾಯಂದಿರ ಸಾವಿನ …

ಬೆಂಗಳೂರು: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತದ ಘಟನೆ ನಡೆದು …

ಬೆಂಗಳೂರು: ಬೆಂಗಳೂರಿನ ಬಹುಪಾಲು ಜನರು ಶೀತ, ನೆಗಡಿ ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಇದಕ್ಕೆ ಈಗ ಆರಂಭವಾಗಿರುವ ಚಳಿಗಾಲದ ಶೀತ ಎಂದು ಹಲವರು ಅಂದುಕೊಂಡಿದ್ದಾರೆ. ಆದರೆ ಹೆಚ್ಚಿನ ಜನರ ಆನಾರೋಗ್ಯ ಸಮಸ್ಯೆಗೆ ಬೆಂಗಳೂರಿನ ಗಾಳಿಯ ಗುಣಮಟ್ಟ ಕುಸಿತ ಪ್ರಮುಖ ಕಾರಣವೆಂದು ತಜ್ಞರು …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ಉಸ್ತುವಾರಿ ಸಚಿವರಾದ ಮೇಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿರಲಿಲ್ಲ. ಆದರೆ ಇದೀಗ ಡಿಕೆಶಿ ಈ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಯ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ …

ಬೆಂಗಳೂರು: ನಾಳೆ, ನಾಡಿದ್ದು PDO ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಗ್ರಾಮೀಣಾಭಿವೃದ್ಧಿ ತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿನ ಉಳಿದ ಮೂಲ ವೃಂದದ-150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಲುವಾಗಿ …

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಇಂದು ವಿಚಾರಣೆ ನಡೆಸಲಿದೆ. ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ …

ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ ಮಾಜಿ ಪ್ರಧಾನಿ ಹೊಸದಿಲ್ಲಿ: ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಸಹಕಾರಿಯಾಗುವ ಹಾಗೂ ರೈತರಿಗೆ ಅತಿ ಹೆಚ್ಚು ಉಪಯುಕ್ತವಾಗುವ ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕೇಂದ್ರ ಸರ್ಕಾರಕ್ಕೆ ಮನವಿ …

ಬೆಂಗಳೂರು: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ "ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ" ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ …

ಹಾಸನ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದೇಶದಲ್ಲಿ ಶೋಷಿತ, ಅಹಿಂದ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಬಲಪಡಿಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಆದರೆ, ಇದೀಗ ಕೇಂದ್ರ ಸರ್ಕಾರ ಶೋಷಿತ ವರ್ಗಗಳ ಶಕ್ತಿಯನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್‌ ಸುರ್ಜೆವಾಲ ಆರೋಪಿಸಿದ್ದಾರೆ. ಈ …

Stay Connected​
error: Content is protected !!