Mysore
26
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಕಲಬುರಗಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆ ಕೈಗೊಂಡು ಸತ್ಯಾಂಶ ಹೊರಗೆಳೆದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ತುಂಬಾ ಹತಾಶೆಯಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಲೋಕಾಯುಕ್ತದಂತಹ …

ಹಾಸನ: ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪರವರ ಹೇಳಿಕೆ ಇದೀಗ ನಿಜವಾಗಿದೆ. ಎಚ್‌.ಡಿ.ದೇವೇಗೌಡರು ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು (ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, …

ಹಾಸನ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್‌ ಸಾಯುವವರೆಗೂ …

ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಜಿಲ್ಲೆಯ ಬೂವನಹಳ್ಳಿ ಗ್ರಾಮದ ಹೆಲಿಪ್ಯಾಡ್‌ ಆವರಣದಲ್ಲಿ ಇಂದು(ಡಿ.5) ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ …

ನವದೆಹಲಿ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ದೇಶದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ ಕುರಿತು ಇಂದು(ಡಿ.5) ಎನ್‌ಐಎ ಅಧಿಕಾರಿಗಳು ಬೆಂಗಳೂರು, ಕೊಡಗು, ಚೈನ್ನೈ, ಎರ್ನಾಕುಲಂ ಸೇರಿದಂತೆ ದೇಶದ …

ಹಾಸನ: ಜೆಡಿಎಸ್‌ ಭದ್ರಕೋಟೆ ಹಾಸನದ ಎಸ್‌.ಎಂ.ಕೃಷ್ಣನಗರದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ಸಚಿವ ಕೆ.ಎಚ್‌.ಮುನಿಯಪ್ಪ ಅವರ ಕಾರಿಗೆ ರಸ್ತೆ ಮಧ್ಯದಲ್ಲಿ ಅಪಘಾತವಾಗಿದೆ. ಕಾಂಗ್ರೆಸ್‌ ಸರ್ಕಾರದ ವತಿಯಿಂದ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಹಾಸನಕ್ಕೆ ಆಗಮಿಸುತ್ತಿದ್ದರು. ಈ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 25ಕ್ಕೆಮುಂದೂಡಲಾಗಿದೆ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿ.5) ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು …

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಸವಣ್ಣನವರ ಕುರಿತಾದ ನೀಡಿರುವ ವಿವಾದದ ಹೇಳಿಕೆಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯಿಸಿದ್ದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು …

ಹಾಸನ:  ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಇಂದು (ಡಿ.5) ಜನಕಲ್ಯಾಣ  ಸಮಾವೇಶದ ಮೂಲಕ ಕಾಂಗ್ರೆಸ್‌ ಪಕ್ಷ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಯಶಸ್ಸಿನ ನಂತರ ಕಾಂಗ್ರೆಸ್‌, ಜೆಡಿಎಸ್‌- ಬಿಜೆಪಿಗೆ ಠಕ್ಕರ್‌ ಕೊಡಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಈ ಸಮಾವೇಶ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಬುಧವಾರ ಪ್ರಾಸಿಕ್ಯೂಷನ್‌ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ …

Stay Connected​
error: Content is protected !!