ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ನಗರದ ಹಲವು ಬಿಲ್ಡರ್ ಹಾಗೂ ಉದ್ಯಮಿಗಳ ನಿವಾಸ ಮತ್ತು ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಕುರಿತು ಇಂದು(ನ.27) ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ತೆರಿಗೆ ಪಾವತಿಸಿದೇ ಇರುವ ಕಾರಣ …
ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ನಗರದ ಹಲವು ಬಿಲ್ಡರ್ ಹಾಗೂ ಉದ್ಯಮಿಗಳ ನಿವಾಸ ಮತ್ತು ಕಚೇರಿಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಕುರಿತು ಇಂದು(ನ.27) ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ತೆರಿಗೆ ಪಾವತಿಸಿದೇ ಇರುವ ಕಾರಣ …
ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ವಿಚಾರದಲ್ಲಿ ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ ಬದಲಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಇಂದು(ನ.27) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾರೂ ಸಹ ಕೇವಲ ಎರಡು …
ಬೆಂಗಳೂರು: ತಮ್ಮ ತಂದೆ ಜಿ.ಟಿ.ದೇವೇಗೌಡ ಅವರ ಹಾಗೂ ಪಕ್ಷದ ನಡುವಿನ ಮುನಿಸು ವಿಚಾರದ ಬಗ್ಗೆ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.27) ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಅಂತರ …
ದಾವಣಗೆರೆ: ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತು ಬಹಿರಂಗವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಬಂದಿವೆ. …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, …
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ …
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ನಿಖಿಲ್ ಕುಮಾರಸ್ವಾಮಿ ಸೋತಿರಬಹುದು. ಆದರೆ ಮುಂದಿನ ದಿನಗಳಲ್ಲಿ ಅದೇ ಕೇತ್ರದ …
ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಟಿ ದಾಳಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಕೂಡ ದಾಳಿ ನಡೆಸಿ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಎಂಪಿಯ ಹಲವು ಅಧಿಕಾರಿಗಳ ಮನೆ …
ಬೆಂಗಳೂರು: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಅನುದಾನ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಕೊಡುತ್ತಿದೆ. ಆದ್ರೆ ಕೇಂದ್ರ ಸರ್ಕಾರ ಸರಿಯಾಗಿ …
ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು …