Mysore
25
broken clouds

Social Media

ಶುಕ್ರವಾರ, 01 ಮೇ 2026
Light
Dark

ರಾಜ್ಯ

Homeರಾಜ್ಯ

ಜನರು ಬಂದರೂ ಅಂತ ಕೇಸ್ ಹಾಕಿದ್ದಾರೆ: ಕುಮಾರಸ್ವಾಮಿ  ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ …

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ …

ಬೆಂಗಳೂರು: ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ಮಾತುಕತೆ ನಡೆಸಿದರು. ಇಂದು ಬೆಳಿಗ್ಗೆ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ …

ನಾನು ಸಂಗೊಳ್ಳಿ ರಾಯಣ್ಣ-ಕಿತ್ತೂರು ಚನ್ನಮ್ಮನ ಅಭಿಮಾನಿ: ಸಿ.ಎಂ.ಸಿದ್ದರಾಮಯ್ಯ ಕಿತ್ತೂರು: ದೇಶ ಅಂದರೆ, ದೇಶದೊಳಗಿರುವ ಜನ. ಯಾವುದೇ ಧರ್ಮದವರಿರಲಿ, ಜಾತಿಯವರಿರಲಿ ಅವರನ್ನು ಪ್ರೀತಿಬೇಕು ಎನ್ನುವುದನ್ನು ಚನ್ನಮ್ಮ-ರಾಯಣ್ಣ ಕಲಿಸಿಕೊಟ್ಟಿದ್ದಾರೆ. ಇದನ್ನು ನಾವು-ನೀವೆಲ್ಲಾ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 200ನೇ ವರ್ಷದ …

ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿ ಉದ್ಯಾನ ಮಾಡುವ ಈಶ್ವರ ಖಂಡ್ರೆ ಆಶಯಕ್ಕೆ ಬಲ ಬೆಂಗಳೂರು: ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ …

ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು: ಸಿಎಂ ಬೆಂಗಳೂರು: ಅಸಮಾನತೆಯನ್ನು ಹೋಗಲಾಡಿಸಿ , ಸಮಸಮಾಜದ ನಿರ್ಮಿಸಲು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಡಾ. ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಒಳಾಂಗಣ …

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ …

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ನಿಖಿಲ್‌ ನಾಮಪತ್ರದಲ್ಲಿ ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಬೃಹತ್‌ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ ನಿಖಿಲ್‌, ನಾಮಪತ್ರದಲ್ಲಿ 113 ಕೋಟಿ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಣಕ್ಕೆ ನಿಖಿಲ್‌ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿದ್ದು, ಇಂದು ( ಅಕ್ಟೋಬರ್‌ 25 ) ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಿದ್ದಾರೆ. ಈ ರೋಡ್‌ …

ಬೆಂಗಳೂರು: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಸ್‌ ಸೈಲ್‌ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಸರ್ಕಾರದಲ್ಲಿ ಎಲ್ಲರೂ ಭ್ರಷ್ಟರಾದರೆ ಶಾಸಕ ಸತೀಶ್‌ ಸೈಲ್‌ರ ಸ್ಥಿತಿ ಎದುರಾಗಲಿದೆ ಎಂದು ಕಾಂಗ್ರೆಸ್‌ ನಾಯಕರ …

Stay Connected​
error: Content is protected !!