Mysore
25
light rain

Social Media

ಗುರುವಾರ, 02 ಜುಲೈ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನಾನು ಒಕ್ಕಲಿಗ ನಾಯಕನೆಂದು ಎಲ್ಲಿ ಹೇಳಿದ್ದೇನೆ, ನನ್ನ ಮುಂದೆ ಕನಕಪುರದಲ್ಲಿ ಡಿಚ್ಚಿ ಹೊಡಿತಿನೆಂದು ಬಂದು ನಿಂತರಲ್ಲಾ ಡೆಪಾಸಿಟ್‌ ಬಂತಾ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ವಿಕಾಸಸೌಧದಲ್ಲಿ ಇಂದು(ನ.25) ಆರ್.ಅಶೋಕ್‌ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್‌ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ವಕ್ಫ್‌ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ …

ಬೆಂಗಳೂರು: ಮೈಸೂರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ ಕೇವಲ 14 ಸೈಟ್‌ಗಳಷ್ಟೇ ಅಲ್ಲ. ಬಡವರ ಸೈಟ್‌ ಕೂಡ ಲೂಟಿಯಾಗಿದೆ. ಮುಡಾದಲ್ಲಿ ಎರಡರಿಂದ ನಾಲ್ಕು …

ಬೆಂಗಳೂರು:  ಹೈಕೋರ್ಟ್‌ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನ.26ರೊಳಗೆ ವರದಿ ಸಲ್ಲಿಕೆ ಮಾಡಲು ಕಾಲಾವಕಾಶ ನೀಡಿತ್ತು. ಈ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ಪಿ …

ಬೆಂಗಳೂರು: ಇಂದಿನಿಂದ ಬಸನವಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಆರಂಭಗೊಂಡಿದ್ದು, ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ಜಂಟಿಯಾಗಿ ಆಯೋಜಿಸಿರುವ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಈ ಬಾರಿಯ ವಿಶೇಷವೆಂದರೆ …

ಬೆಂಗಳೂರು: ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸತತ ಒಂದು ವಾರದ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ಚಿರತೆ, ಆಗಾಗ್ಗೆ …

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಡಿಸೆಂಬರ್.‌5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್‌.5 ರವಗೆಗೆ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, …

ಮಂಗಳೂರು: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಯವರಿಗೆ ಕಾಂಗ್ರೆಸ್‌ ಪೈಪೋಟಿ ನೀಡಿದೆ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ದಾಖಲಿಸಿದ್ದು, ಇದಕ್ಕೆ ಪ್ರಮುಖ ಕಾರಣವೇನು ಎಂಬುದನ್ನು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ …

ಕನಕಪುರ: ಶೀಘ್ರದಲ್ಲೇ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ …

ಮಂಡ್ಯ: ಚನ್ನಪಟ್ಟಣ ಗೆಲುವಿಗೆ ಬಿಜೆಪಿ ಕಾರಣ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿರುಗೇಟು ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಗೆಲುವಿಗೆ ಬಿಜೆಪಿಯವರು ಸಪೋರ್ಟ್‌ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

Stay Connected​
error: Content is protected !!