ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು …
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ. 2026-27ನೇ ಬಜೆಟ್ ಬಗ್ಗೆ ಮಾತನಾಡಿದ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತವನ್ನು ಅಭಿನಂದಿಸುತ್ತೇನೆ. ಸರ್ಕಾರ …
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ರಾಜೇಗೌಡರ ಪ್ರಶ್ನೆಗೆ ಉತ್ತರಿಸಿದ …
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ …
ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಮತ್ತು ಹಾಸನದಲ್ಲಿ ಮಾ.26ರಿಂದ …
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು. ವಿಧಾನಸಭೆಯಲ್ಲಿ 2026- 27ನೇ ಸಾಲಿನ ಆಯವ್ಯಯ ಅವರು …
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ ಹಿಡಿಯಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ …
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. …
ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ಮ ಸಿದ್ದಾಂತವನ್ನು …
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ ಮತ್ತು ಮೀಸಲಾತಿ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನಿಂದ …