Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

ರಾಜ್ಯ

Homeರಾಜ್ಯ

ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ. ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ. ನಿಖಿಲ್‌ಗೆ …

ವಯನಾಡು: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ರಾಹುಲ್‌ ಗಾಂಧಿ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಗೆಲುವು ಪಡೆಯಲಿದ್ದಾರೇ ಎಂಬುದಕ್ಕೆ ಮತ ಎಣಿಕೆ ತೆರೆ ಎಳೆಯಲಿದೆ. ಮತ ಎಣಿಕೆ …

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಹಿನ್ನಡೆ ಅನುಭವಿಸಿದ್ದರೆ, ಮೈತ್ರಿ ಅಭ್ಯರ್ಥಿ ನಿಖಿಲ್‌ ನಿಖಿಲ್‌ ಕುಮಾರಸ್ವಾಮಿಗೆ ಆರಂಭಿಕ ಮುನ್ನಡೆ ಪಡೆದುಕೊಂಡರು. ಬಳಿಕ ದ್ವಿತೀಯ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಸಿಪಿವೈ ಆರನೇ ಸುತ್ತಿನಲ್ಲೂ …

ಮೈಸೂರು: ಆಡಳಿತರೂಢ ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮೂರು ಕ್ಷೇತ್ರಳಿಗೂ ನವೆಂಬರ್‌ 13 ರಂದು ಮತದಾನ ನಡೆದಿತ್ತು. ಸಂಡೂರು, ಶಿಗ್ಗಾಂವಿ ಮತ್ತು …

ಬೆಂಗಳೂರು: ಅತ್ಯಾಚಾರ ಮತ್ತು ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ವಜಾಗೊಳಿಸಿದೆ. ಈ ಕುರಿತು ಇಂದು(ನ.22) ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಅಶ್ಲೀಲ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ನೋಟಿಸ್‌ ಜಾರಿ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಯೂನಿಯನ್‌ ಬ್ಯಾಂಕ್‌ ಹಾಗು ಶಾಸಕರಾದ ಬಸವನಗೌಡ ಪಾಟೀಲ್‌ …

ಮಂಡ್ಯ: ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ …

ಬೆಂಗಳೂರು: ರೈತರ ಭೂಮಿಯನ್ನು ಕಬಳಿಕೆ ಮಾಡುತ್ತಿರುವ ವಕ್ಫ್‌ ಮಂಡಳಿ ರದ್ದಾಗಬೇಕು ಹಾಗೂ ರೈತರ ಜಮೀನಿನ ಪಹಣಿಯಲ್ಲಿ ದಾಖಲೆಯಾಗಿರುವ ವಕ್ಫ್‌ ಹೆಸರು ತೆಗೆಯಬೇಕು ಎಂದು ಸರ್ಕಾರಕ್ಕೆ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ನ.22) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, …

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು(ನ.22) ಸಿದ್ದಾರ್ಥ ಎಜುಕೇಷನ್‌ ಸೊಸೈಟಿಯ ಮೈಸೂರಿನ ಕ್ವೆಸ್ಟ್‌ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಚನ …

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ ಜಮೀರ್‌, ರೇಷ್ಮಾ ಹಾಗೂ ಅಚ್ಚು ಬಂಧಿತ ಆರೋಪಿಗಳು. ಈ ಮೂವರು ಬೆಂಗಳೂರಿನ ಎಚ್‌ಬಿಆರ್‌ …

Stay Connected​
error: Content is protected !!