Mysore
36
few clouds

Social Media

ಬುಧವಾರ, 22 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಒಳ ಮೀಸಲಾತಿ ಜಾರಿಗೆ ಬಿಜೆಪಿ ಪ್ರಯತ್ನ ಮಾಡಿತ್ತು, ಪ್ರಧಾನಿ ಮೋದಿ ಕೂಡ ಅನುಮೋದನೆ ನೀಡಿದ್ದರು ಕಾಂಗ್ರೆಸ್ ನ ಕ್ಲೀನ್ ಚಿಟ್ ಯಾರಿಗೂ ಬೇಕಿಲ್ಲ ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು …

ಹುಬ್ಬಳ್ಳಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ದಸರಾ ಮಹೋತ್ಸವ ಮುಗಿದ ನಂತರ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿಕೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇಂದು (ಅ.13) ಬೆಳಗಾವಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು …

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಭಯೋತ್ಪಾದಕ ಎಂದು ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಕಪ್ಪು ಬಾವುಟ ಪ್ರದರ್ಶಿಸಿ ಯಾವಾಗಲೂ ಪ್ರತಿಭಟನೆ ಮಾಡುತ್ತಾರೆ ಅದಕ್ಕೆ ನಾವೇನೂ …

ದಾವಣಗೆರೆ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ಸಂಬಂಧ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ಧಾರ್ಥ ವಿಹಾರ್‌ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್‌ಗಳನ್ನು ಹಿಂತಿರುಗಿಸಲು ನಿರ್ಧಾರ ಮಾಡಿದ್ದಾರೆ. ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಸಿಎ ಸೈಟ್‌ಗಳ ಬಗ್ಗೆ ರಾಜ್ಯಪಾಲರ ಅಂಗಳಕ್ಕೆ ದೂರು ದಾಖಲಾಗುತ್ತಿದ್ದಂತೆ ಖರ್ಗೆ ಕುಟುಂಬ ಸೈಟ್‌ ಹಿಂತಿರುಗಿಸಲು …

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ. 2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. …

ಮುಂಬೈ: ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮುಂಬೈನ ಬಾಂದ್ರಾದ ಪೂರ್ವ ವಲಯದ ನಿರ್ಮಲ್‌ ನಗರದಲ್ಲಿ ಈ ಘಟನೆ ನಡೆದಿದೆ. ಬಾಬಾ ಸಿದ್ಧಿಕಿ ಅವರು, ಮನೆಯಿಂದ …

ಬೀದರ:‌ ಕನ್ನಡದ ಖ್ಯಾತ ಕಾದಂಬರಿಕಾರಿ, ಕೇಂದ್ರ ಪ್ರಶಸ್ತಿ ಪುರಸ್ಕೃತ ಡಾ.ಎಸ್.ಎಸ್‌ ಭೈರಪ್ಪಗೆ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠವು ʻ2024 ರ ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿʼ ನೀಡಿ ಗೌರವಿಸಿದೆ. ಶುಕ್ರವಾರ ಸುಕ್ಷೇತ್ರದ ಶ್ರೀಚೆನ್ನ ರೇಣುಕಾ ಬಸವ ಮಂಟಪಪದಲ್ಲಿ ಪೀಠಾಧಿಪತಿಗಳಾದ ʼಶ್ರೀ …

ಕಾನೂನಾತ್ಮಕವಾಗಿಯೇ ಎದುರಿಸುತ್ತೇನೆ ಎಂದ ಕೇಂದ್ರ ಸಚಿವರು ಆ ಅಧಿಕಾರಿ ಬಗ್ಗೆ ಏನು ಹೇಳಿದ್ದೇನೆ ಎಂಬುದು ಎಲ್ಲರಿಗೂ ಗೊತ್ತಿದೆ ಬೆಂಗಳೂರು: ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ …

Stay Connected​
error: Content is protected !!