ಬೆಂಗಳೂರು: ನಗರದ ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಯುವತಿ ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದಾರೆ. ನಗರದ ಸ್ಕೂಟರ್ ಶೋ ರೂಂನಲ್ಲಿ ಇಂದು(ನ.19) ಸುಮಾರು ಸಂಜೆ 5.30 ಗಂಟೆಯ ವೇಳೆಗೆ ಶಾರ್ಟ್ …
ಬೆಂಗಳೂರು: ನಗರದ ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಯುವತಿ ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದಾರೆ. ನಗರದ ಸ್ಕೂಟರ್ ಶೋ ರೂಂನಲ್ಲಿ ಇಂದು(ನ.19) ಸುಮಾರು ಸಂಜೆ 5.30 ಗಂಟೆಯ ವೇಳೆಗೆ ಶಾರ್ಟ್ …
ಬೆಂಗಳೂರು: ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಕುರಿತು ಸಿಎಂ ಸಿದ್ದರಾಮಯ್ಯ ಅರ್ಹರಿಗೆ ಬಿಪಿಎಲ್ ರದ್ದಾಗುವುದಕ್ಕೆ ನಾನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ …
ಬೆಂಗಳೂರು: ಸರ್ಕಾರ ಅನರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಮೈತ್ರಿ ಪಕ್ಷಗಳ ಆರೋಪದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ನಗರದಲ್ಲಿ ಇಂದು(ನ.19) ಬಿಜೆಪಿ-ಜೆಡಿಎಸ್ ನಾಯಕರ ಆರೋಪಗಳ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು …
ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ಇಂದು ವಾಪಾಸ್ ಪಡೆಯಲಾಗಿದೆ. ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಗತ್ಯ ವಿವಾದಗಳಿಂದ ಶಕ್ತಿ ಕುಂದಿಲ್ಲ. ಅವರನ್ನು ರಾಜ್ಯದ ಜನತೆ ಟಗರೆಂದು ಕರೆಯುತ್ತಾರೆ ಎಂದು ಹಾಸನದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ಇಂದು(ನ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಸಿಎಂ ಸಿದ್ದರಾಮಯ್ಯ …
ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್.9ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಡಿಸೆಂಬರ್.20ರವರೆಗೆ ನಡೆಯಲಿದೆ. ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದ್ದಾರೆ. ಈ …
ದಕ್ಷಿಣ ಕನ್ನಡ: ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕವನ್ನು ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸೂರ್ಯಕುಮಾರ್ ಯಾದವ್ ಅವರು …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಆವರಣದಲ್ಲಿ ʼಬೆಂಗಳೂರು ಟೆಕ್ ಶೃಂಗ ಸಭೆ 2024ಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದರು. ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಶೃಂಗ ಎನಿಸಿರುವ ಇದು, ರಾಷ್ಟ್ರಗಳು, ಉದ್ಯಮ ವಲಯಗಳು, ಮತ್ತು ಸಂಸ್ಕೃತಿಗಳ ನಡುವೆ ಇರುವ ಅಡೆತಡೆಗಳನ್ನು ನಿವಾರಿಸಲು ಉತ್ತಮ …
ಚಿಕ್ಕಮಗಳೂರು: ಆರ್‌ಆರ್‌ಎಸ್ ಹಾಗೂ ಬಿಜೆಪಿ ಪಕ್ಷವನ್ನು ವಿಷದ ಹಾವಿಗೆ ಹೋಲಿಕೆ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಹುಚ್ಚು ನಾಯಿ …
ಬೆಂಗಳೂರು: ನಮ್ಮ ಪಕ್ಷದಿಂದ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಅನುದಾನ ಕಡಿಮೆಯಾಗಿದೆಯೇ ಹೊರತು ಅನುದಾನವೇ ಸಿಕ್ಕಿಲ್ಲ ಎನ್ನುವುದು ತಪ್ಪು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸಂಪೂರ್ಣ ನಿಂತುಹೋಗಿವೆ ಎಂಬ ಬಿಜೆಪಿ ನಾಯಕರ …