Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

ರಾಜ್ಯ

Homeರಾಜ್ಯ

ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ  ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಇಂದು ಕೆ.ಎಸ್‌.ಆರ್‌ ಬೆಂಗಳೂರು-ಶಿವಮೊಗ್ಗ ಟೌನ್‌ ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಹಾಗೂ ಕೆ.ಎಸ್‌.ಆರ್‌ ಬೆಂಗಳೂರು-ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್‌ …

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಉಚ್ಚಿಲ ಬಳಿ ನಡೆದಿದೆ. ಉಚ್ಚಿಲದ ಖಾಸಗಿ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಮೈಸೂರು ಮೂಲದ ಯುವತಿಯರಾಗಿದ್ದು, ಮೃತರನ್ನು ಮೈಸೂರಿನ ದೇವರಾಜ …

ಶಿವಮೊಗ್ಗ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೂರು ಉಪಚುನಾವಣೆ ಫಲಿತಾಂಶ ಸಂಬಂಧ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲುವು …

ರಾಯಚೂರು: ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಇಂದು ಹೈದರಾಬಾದ್‌-ಕರ್ನಾಟಕ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ …

ಹುಬ್ಬಳ್ಳಿ: ಅಪ್ಪ-ಮಕ್ಕಳಿಬ್ಬರು ಪಕ್ಷದಲ್ಲಿ ಒಬ್ಬೊಬ್ಬರನ್ನು ಕೈ ಬಿಡ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ವಕ್ಫ್‌ ಬೋರ್ಡ್‌ ಬಗ್ಗೆ ಕಾಳಜಿಯಿಲ್ಲ. ಮುಡಾ ಹಾಗೂ ವಾಲ್ಮೀಕಿ ಹಗರಣಗಳ ಬಗ್ಗೆಯೂ …

ಮಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪಡೆದಿರುವ ಜಮೀನಿಗೆ ಬದಲಾಗಿ ರೈತರಿಗೆ 50:50 ಸೈಟ್‌ ಕೊಡಲೇಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ. ಮೈಸೂರು ಮುಡಾದಲ್ಲಿ ಜಿ.ಟಿ.ದೇವೇಗೌಡರ ಪ್ರಭಾವ ಬಳಸಿ ಮಹೇಂದ್ರ 19 ಸೈಟ್‌ ಪಡೆದಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿರುವ ಕುರಿತು …

ಬೆಂಗಳೂರು: ರಾಜ್ಯದ ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ರಾಜ್ಯ ಸರ್ಕಾರ ಕೇಸ್‌ ದಾಖಲಿಸಲು ನಿರ್ಧರಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯ ಮೂಲಕ ಎಚ್ಚರಿಕೆ …

ಮುಂಬೈ: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಜನವರಿ.15ರಂದು ನಡೆಯಲಿದ್ದು, ಮಠದ ಆಡಳಿತ ಮಂಡಳಿಯೂ ಬಾಲಿವುಡ್‌ ನಟ ಅಮಿತಾಬ್‌ ಬಚ್ಚನ್‌ ಅವರನ್ನು ಜಾತ್ರೆಗೆ ಅತಿಥಿಯಾಗಿ ಆಹ್ವಾನಿಸಿದೆ. ಈ ಜಾತ್ರೆಯೂ ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಖ್ಯಾತಿ ಪಡೆದಿದ್ದು, ಪ್ರತಿವರ್ಷವೂ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ …

ಶಿವಮೊಗ್ಗ: ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪ ಹುಚ್ಚುತನದ ಪರಮಾವಧಿಯನ್ನು ತೋರಿಸುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಶಾಸಕರಾಗಲಿ ಅಥವಾ ನಾಯಕರಾಗಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ …

ಮಹಾರಾಷ್ಟ್ರ: ಸುಳ್ಳು ಆರೋಪ ಸಾಬೀತು ಮಾಡಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮತ್ತೆ ಸವಾಲು ಹಾಕಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಂಡರಪುರ ಮಂಗಳ್‌ ವೇಡಾದಲ್ಲಿ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್‌ ಸಾರ್ವಜನಿಕ …

Stay Connected​
error: Content is protected !!