Mysore
25
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹರಿಯಾಣ ವಿಧಾನಸಭೆ ಚುನಾವಣಾ ಕಣದಲ್ಲಿ ನಿಂತು ಕರ್ನಾಟಕ ಕಾಂಗ್ರೆಸ್‌ನ ಮುಡಾ ಹಗರಣವನ್ನು ಪ್ರಸ್ತಾಪಿಸಿದ್ದಾರೆ. ಕರ್ನಾಟಕದಲ್ಲಿ ದಲಿತರ ಅನುದಾನ, ಭೂಮಿ ಲೂಟಿಯಾಗಿದೆ. ಜತೆಗೆ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಹೆಚ್ಚಿದೆ. ಕಾಂಗ್ರೆಸ್‌ ಈ ಜನ್ಮದಲ್ಲಿ ಸುಧಾರಿಸುವುದಿಲ್ಲ ಬಿಡಿ ಎಂದು …

ಎರಡೂ ಕೋರ್ಟ್‌ಗಳು ತನಿಖೆಯಾಗಬೇಕು ಎಂದು ಅಭಿಪ್ರಾಯಪಟ್ಟಿವೆ, ಮುಖ್ಯಮಂತ್ರಿಗೆ ಬೇರೆ ದಾರಿ ಇಲ್ಲ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು …

ಇದೊಂದು ರಾಜಕೀಯ ಸಂಚು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಪಕ್ಷಗಳ ವಿರುದ್ಧ ಸಚಿವೆ ಆಕ್ರೋಶ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ಇದೊಂದು ರಾಜಕೀಯ ಸಂಚು ಅಂತ ಎಲ್ಲರಿಗೂ ಗೊತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …

ಬೆಂಗಳೂರು: ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬದ …

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಬಂಪರ್‌ ಉದ್ಯೋಗಾವಕಾಶಗಳು ಇದ್ದು, ಉದ್ಯೋಗ ಹುಡುಕುತ್ತಿರುವವರು ಇಂದೇ ಅರ್ಜಿ ಸಲ್ಲಿಸಿ. ರೈಲ್ವೆ ವಿಭಾಗದಲ್ಲಿ ನಾನ್‌ ಟೆಕ್ನಿಕಲ್‌ ಅಂಡರ್‌ ಗ್ರಾಜ್ಯುಯೇಟ್‌ನ 3,445 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 4 ರೀತಿಯ ಹುದ್ದೆಗಳಿದ್ದು, ಅಕೌಂಟ್ಸ್‌ ಕ್ಲರ್ಕ್‌ 361, …

ಹೊಸದಿಲ್ಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು ( ಸೆಪ್ಟೆಂಬರ್‌ 25 ) ಪ್ರಧಾನಿ ಮೋದಿ ವಿರುದ್ಧ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಪತ್ರ ಬರೆದಿದ್ದಾರೆ. ಕ್ರೇಜಿವಾಲ್‌ ಈ ಪತ್ರದಲ್ಲಿ ಮೋದಿ ಅವರ ಕಾರ್ಯಗಳ ಕುರಿತು 5 …

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೋರ್ಟ್‌ ತನಿಖೆ ನಡೆಸಲು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, …

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ ಅನ್ನು ಹೈಕೋರ್ಟ್‌ ಎತ್ತಿಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಆದೇಶ ಹೊರಡಿಸಿದೆ. ಈ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ …

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ತನಿಖೆ …

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ, ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ …

Stay Connected​
error: Content is protected !!