ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸಿದ್ದರೆ, ಮೈತ್ರಿ ಅಭ್ಯರ್ಥಿ ನಿಖಿಲ್ ನಿಖಿಲ್ ಕುಮಾರಸ್ವಾಮಿಗೆ ಆರಂಭಿಕ ಮುನ್ನಡೆ ಪಡೆದುಕೊಂಡರು. ಬಳಿಕ ದ್ವಿತೀಯ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಸಿಪಿವೈ ಆರನೇ ಸುತ್ತಿನಲ್ಲೂ …

